Anna Bhagya

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ್ದಕ್ಕೆ ಆಕ್ರೋಶ: ಜೂನ್ 20ರಂದು ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ
ರಾಜ್ಯ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ್ದಕ್ಕೆ ಆಕ್ರೋಶ: ಜೂನ್ 20ರಂದು ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ

'ಅನ್ನಭಾಗ್ಯ' ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ರಾಜಕೀಯ ದೇಷ ಸಾಧಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಜೂನ್ 20ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಮೋದಿಯವರೇ, ಬಡವರ ಪಾಲಿನ ಅಕ್ಕಿಯನ್ನೂ ಅದಾನಿ, ಅಂಬಾನಿ ಹೊಟ್ಟೆಗೆ ಹಾಕಲು ಹೊರಟಿರಾ: ಕಾಂಗ್ರೆಸ್ ಪ್ರಶ್ನೆ
ರಾಜಕೀಯ

ಮೋದಿಯವರೇ, ಬಡವರ ಪಾಲಿನ ಅಕ್ಕಿಯನ್ನೂ ಅದಾನಿ, ಅಂಬಾನಿ ಹೊಟ್ಟೆಗೆ ಹಾಕಲು ಹೊರಟಿರಾ: ಕಾಂಗ್ರೆಸ್ ಪ್ರಶ್ನೆ

ಮೋದಿ ಅವರೇ, ಬಡವರ ಪಾಲಿನ ಅಕ್ಕಿಯನ್ನೂ ಅದಾನಿ ಅಂಬಾನಿ ಹೊಟ್ಟೆಗೆ ಹಾಕಲು ಹೊರಟಿರಾ?... ಬಿಜೆಪಿ ನಾಯಕರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ನಾವು ಅನ್ನಭಾಗ್ಯದ ಅಕ್ಕಿಯನ್ನು 10 ಕೆಜಿಗೆ ಏರಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಅನ್ನಭಾಗ್ಯ ಘೋಷಣೆಗೂ ಮುನ್ನ ನಮ್ಮೊಂದಿಗೆ ಸಮಾಲೋಚನೆ ನಡೆಸಿಲ್ಲ: ಕೇಂದ್ರ ಸರ್ಕಾರ
ರಾಜ್ಯ

ಅನ್ನಭಾಗ್ಯ ಘೋಷಣೆಗೂ ಮುನ್ನ ನಮ್ಮೊಂದಿಗೆ ಸಮಾಲೋಚನೆ ನಡೆಸಿಲ್ಲ: ಕೇಂದ್ರ ಸರ್ಕಾರ

ಕರ್ನಾಟಕದ ಅನ್ನಭಾಗ್ಯ ಯೋಜನೆಗೂ ನಮಹೂ ಯಾವುದೇ ಸಂಬಂಧವಿಲ್ಲ, ಯೋಜನೆ ಘೋಷಣೆ ಮಾಡುವುದಕ್ಕೂ ಮುನ್ನ ಅಲ್ಲಿನ ಸರ್ಕಾರ ನಮ್ಮೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ಅನ್ನಭಾಗ್ಯ ಅಕ್ಕಿಗೆ ಕೊಕ್ಕೆ ಆರೋಪ: ಕೇಂದ್ರ ಸರ್ಕಾರ ಸ್ಪಷ್ಟನೆ
ರಾಜ್ಯ

ಅನ್ನಭಾಗ್ಯ ಅಕ್ಕಿಗೆ ಕೊಕ್ಕೆ ಆರೋಪ: ಕೇಂದ್ರ ಸರ್ಕಾರ ಸ್ಪಷ್ಟನೆ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆ ಜಾರಿ ಮಾಡಲು ಅಡ್ಡಗಾಲು ಹಾಕುತ್ತಿದ್ದಾರೆಂಬ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.

ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯಗಳಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯಗಳಿಲ್ಲ: ಸಿಎಂ ಸಿದ್ದರಾಮಯ್ಯ

ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯಗಳಿಲ್ಲ ಎಂದು ಮೋದಿ ಸರ್ಕಾರದ ವಿರುದ್ಧ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಅನ್ನಭಾಗ್ಯ, ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಮೈಸೂರಿನಲ್ಲಿ ಅನ್ನಭಾಗ್ಯ, ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ: ಸಿಎಂ ಸಿದ್ದರಾಮಯ್ಯ

ಶೀಘ್ರವೇ ಮೈಸೂರು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆ, ಬೆಳಗಾವಿ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅನ್ನ ಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿ ಉಚಿತ ವಿತರಣೆ; ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ
ರಾಜ್ಯ

ಅನ್ನ ಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿ ಉಚಿತ ವಿತರಣೆ; ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

ಜುಲೈ 1 ರಿಂದ ಜಾರಿಗೆ ಬರುವಂತೆ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡದೇ ಹೋದಲ್ಲಿ ಟೆಂಡರ್ ಕರೆಯುತ್ತೇವೆ: ಕೆ.ಎಚ್ ಮುನಿಯಪ್ಪ
ರಾಜ್ಯ

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡದೇ ಹೋದಲ್ಲಿ ಟೆಂಡರ್ ಕರೆಯುತ್ತೇವೆ: ಕೆ.ಎಚ್ ಮುನಿಯಪ್ಪ

ರಾಜ್ಯ ಸರಕಾರದ ಮಹತ್ವದ ಅನ್ನಭಾಗ್ಯ ಯೋಜನೆ ಸಂಬಂಧ ಕೇಂದ್ರ ಸರಕಾರ ಅಕ್ಕಿ ಕೊಡದೇ ಹೋದಲ್ಲಿ ಟೆಂಡರ್ ಕರೆಯುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 'ಅನ್ನಭಾಗ್ಯ'; 10 ಕೆಜಿ ಉಚಿತ ಅಕ್ಕಿ: 3ನೇ ಭರವಸೆ ಘೋಷಿಸಿದ ಡಿಕೆ ಶಿವಕುಮಾರ್
ರಾಜಕೀಯ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 'ಅನ್ನಭಾಗ್ಯ'; 10 ಕೆಜಿ ಉಚಿತ ಅಕ್ಕಿ: 3ನೇ ಭರವಸೆ ಘೋಷಿಸಿದ ಡಿಕೆ ಶಿವಕುಮಾರ್

ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಭರಪೂರ ಆಶ್ವಾಸನೆಗಳು, ಭರವಸೆಗಳನ್ನು ಘೋಷಿಸಿ ಮತದಾರರನ್ನು ಓಲೈಸಿಕೊಳ್ಳಲು ರಾಜಕೀಯ ಪಕ್ಷಗಳು ಪ್ರಯತ್ನಿಸುವುದು ಸಾಮಾನ್ಯ. ರಾಜ್ಯ ಕಾಂಗ್ರೆಸ್ ಪಕ್ಷ ಈ ಬಾರಿ ಶತಾಯಗತಾಯ ಬಿಜೆಪಿಯನ್ನು ಹಿಂದಿಕ್ಕಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ.