Anna Hazare

ರಾಜಕೀಯ ಸೇರೋದಿಲ್ಲವೆಂದು ಪ್ರತಿಜ್ಞೆ ಮಾಡಿ: ಸತ್ಯಗ್ರಹದಲ್ಲಿ ಕೈ ಜೋಡಿಸುವವರಿಗೆ ಅಣ್ಣಾ ಷರತ್ತು
2011 ರಲ್ಲಿ ಭ್ರಷ್ಟಾಚಾರದ ವಿರುದ್ಧ ಆಂದೋಲನ ಪ್ರಾರಂಭಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಮುಂದಿನ ತಿಂಗಳಿನಿಂದ ಸತ್ಯಾಗ್ರಹವನ್ನು ಪ್ರಾರಂಭಿಸಲಿದ್ದು, ತಮ್ಮೊಂದಿಗೆ ಕೈಜೋಡಿಸುವವರು ಮುಂದಿನ ದಿನಗಳಲ್ಲಿ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂಬ ಪ್ರತಿಜ್ಞೆ ಮಾಡಬೇಕಿದೆ.

ಕೇಂದ್ರ ಸರ್ಕಾರಕ್ಕೆ ರೈತರಿಗಿಂತ ಉದ್ಯಮಿಗಳ ಬಗ್ಗೆ ಹೆಚ್ಚು ಕಾಳಜಿ ಇದೆ: ಅಣ್ಣಾ ಹಜಾರೆ
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರೈತರಿಗಿಂತ ಉದ್ಯಮಿಗಳ ಬಗ್ಗೆ ಹೆಚ್ಚು ಕಾಳಜಿ ಹೊಂದಿದೆ ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ....

ರೈತರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಲಿರುವ ಅಣ್ಣಾ ಹಜಾರೆ
ದೇಶದಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತಂತೆ ಡಾ.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದಾರೆ...

ನರೇಂದ್ರ ಮೋದಿಗೆ ತಾನು ಪ್ರಧಾನಿ ಎಂಬ 'ಅಹಂ': ಅಣ್ಣಾ ಹಜಾರೆ
ನರೇಂದ್ರ ಮೋದಿ ಅವರಿಗೆ ತಾವು ಪ್ರಧಾನಮಂತ್ರಿ ಎಂಬ ಅಹಂ ಆವರಿಸಿಕೊಂಡಿದೆ ಎಂದು ಭಷ್ಟಾಚಾರ ವಿರೋಧಿ ಅಭಿಯಾನದ ಹೋರಾಟಗಾರ ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನ್ನ ಚಳುವಳಿಯಿಂದ ಮತ್ತೋರ್ವ ಕೇಜ್ರಿವಾಲ್ ಗೆ ಅವಕಾಶವಿಲ್ಲ: ಅಣ್ಣಾ ಹಜಾರೆ
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು, ನನ್ನ ಚಳುಳಿಯಿಂದ ಮತ್ತೋರ್ವ ಕೇಜ್ರಿವಾಲ್'ಗೆ ಅವಕಾಶವಿರುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ...

ಸಚಿವ ಅನಂತಕುಮಾರ್ ಹೆಗಡೆಗೆ ಮಾನಸಿಕ ಚಿಕಿತ್ಸೆ ಕೊಡಿಸಬೇಕು: ಅಣ್ಣಾ ಹಜಾರೆ
ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು ಮಾನಸಿಕ ರೋಗಿಗಳ...

'ಸ್ವಾಮಿನಾಥನ್ ಆಯೋಗದ ವರದಿ' ಅನುಷ್ಠಾನಕ್ಕೆ ತನ್ನಿ: ಧಾರವಾಡದಲ್ಲಿ ಅಣ್ಣಾ ಹಜಾರೆ ಆಗ್ರಹ
ಸ್ವಾಮಿನಾಥನ್ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಸಲುವಾಗಿ ಮಾರ್ಚ್.23 ರಿಂದ ದೆಹಲಿಯಲ್ಲಿ ಹೋರಾಟ ಮಾಡುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಮಂಗಳವಾರ ಹೇಳಿದ್ದಾರೆ...

2ಜಿ ಹಗರಣ: ನ್ಯಾಯಾಲಯದ ತೀರ್ಪು ಸರಿಯಿದೆ- ಅಣ್ಣಾ ಹಜಾರೆ
ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ 2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಗುರುವಾರ...

ಕಳೆದ ಐದು ತಿಂಗಳಲ್ಲಿ ಬಿಜೆಪಿ ಬೊಕ್ಕಸಕ್ಕೆ 80 ಸಾವಿರ ಕೋಟಿ ರು. ಬಂದಿದೆ: ಅಣ್ಣಾ ಹಜಾರೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಸಾಮಾಜಿಕ ಹೋರಾಟಗಾರ....

