Annaatthe

ರಜನಿಕಾಂತ್ ಅಭಿನಯದ 'ಅಣ್ಣಾತೆ' ಚಿತ್ರದ ಟೀಸರ್
ಮನರಂಜನೆ

ರಜನಿಕಾಂತ್ ಅಭಿನಯದ 'ಅಣ್ಣಾತೆ' ಚಿತ್ರದ ಟೀಸರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಅಣ್ಣಾತೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಿವ ನಿರ್ದೇಶಿಸಿದ್ದಾರೆ.

ರಜನಿಕಾಂತ್ ನಟನೆಯ ಅಣ್ಣಾತ್ತೆ ಸಿನಿಮಾ ಫಸ್ಟ್ ಲುಕ್ ರಿಲೀಸ್: 'ತಲೈವಾ' ಸ್ಟೈಲ್ ಗೆ ಅಭಿಮಾನಿಗಳು ಫಿದಾ!
ಸಿನಿಮಾ ಸುದ್ದಿ

ರಜನಿಕಾಂತ್ ನಟನೆಯ ಅಣ್ಣಾತ್ತೆ ಸಿನಿಮಾ ಫಸ್ಟ್ ಲುಕ್ ರಿಲೀಸ್: 'ತಲೈವಾ' ಸ್ಟೈಲ್ ಗೆ ಅಭಿಮಾನಿಗಳು ಫಿದಾ!

ಗಣೇಶ ಚತುರ್ಥಿ ಪ್ರಯುಕ್ತ ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ‘ ಸಿನಿಮಾದ ಫಸ್ಟ್‌ ಲುಕ್ ಹಾಗೂ ಮೋಷನ್ ಫೋಸ್ಟರ್ ಬಿಡುಗಡೆಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.

'ಅಣ್ಣಾತೆ' ಚಿತ್ರ ತಂಡದ 8 ಮಂದಿಗೆ ಕೊರೋನಾ ಪಾಸಿಟಿವ್, ರಜನಿ ಸೆಲ್ಫ್ ಕ್ವಾರಂಟೈನ್
ದೇಶ

'ಅಣ್ಣಾತೆ' ಚಿತ್ರ ತಂಡದ 8 ಮಂದಿಗೆ ಕೊರೋನಾ ಪಾಸಿಟಿವ್, ರಜನಿ ಸೆಲ್ಫ್ ಕ್ವಾರಂಟೈನ್

ತಮಿಳು ಸೂಪರ್​ಸ್ಟಾರ್ ರಜನಿಕಾಂತ್ ಅಭಿನಯದ 'ಅಣ್ಣಾತೆ' ಚಿತ್ರ ತಂಡದ ಎಂಟು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತಲೈವಾ ಸ್ವಯಂ ಕ್ವಾರಂಟೈನ್ ಗೆ ಒಳಗಾಗುವ ಸಾಧ್ಯತೆ ಇದೆ.