Annamalai

ಭಾರತದ ಆತ್ಮವನ್ನು ಮತ್ತೊಮ್ಮೆ ಬೆಳಕಿಗೆ ತಂದಿದ್ದಕ್ಕಾಗಿ ಧನ್ಯವಾದಗಳು: 'ಕಾಂತಾರ-1' ಬಣ್ಣಿಸಿದ ಅಣ್ಣಾಮಲೈ!
ರಿಷಬ್ ಶೆಟ್ಟಿಯವರು ನಿರ್ದೇಶಕ ಮತ್ತು ನಾಯಕ ನಟರಾಗಿ ಅದ್ಭುತ ಅಭಿನಯವನ್ನು ನೀಡಿದ್ದಾರೆ. ಧರ್ಮದ ಸಾರ, ತುಳುನಾಡಿನ ಸಂಸ್ಕೃತಿ, ಪಂಜುರ್ಲಿ ದೇವರು ಮತ್ತು ಗುಳಿಗನ ಆರಾಧನೆ ಮತ್ತು ಅವುಗಳ ವಿವಿಧ ಅಭಿವ್ಯಕ್ತಿಗಳನ್ನು ಒಟ್ಟುಗೂಡಿಸುತ್ತಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆ ನಂತರ ಪ್ರಧಾನ ಕಾರ್ಯದರ್ಶಿಯಾಗಿ ಅಣ್ಣಾಮಲೈ ನೇಮಕ ಸಾಧ್ಯತೆ
ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಕ್ಕೆ ಅನುಕೂಲವಾಗುವಂತೆ ಅವರು (ಅಣ್ಣಾಮಲೈ) ಈ ವರ್ಷದ ಏಪ್ರಿಲ್‌ನಲ್ಲಿ ತಮಿಳುನಾಡು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಾಗ, ಅವರಿಗೆ ಪಕ್ಷದಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಹುದ್ದೆಯ ಎಂದು ಭರವಸೆ ನೀಡಲಾಯಿತು.

'ಸ್ವಾಭಿಮಾನವಿಲ್ಲದವರು, ದೇಶದ್ರೋಹಿಗಳು': BJP ಜೊತೆಗಿನ AIADMK ಮೈತ್ರಿಯನ್ನು ಟೀಕಿಸಿದ ಸಿಎಂ ಸ್ಟಾಲಿನ್!
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಮತ್ತು ಭಾರತೀಯ ಜನತಾ ಪಕ್ಷ (BJP) ಮೈತ್ರಿಯನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಮೈತ್ರಿಕೂಟದ ಹಿಂದಿನ ಕಾರಣ ಅಧಿಕಾರದ ಹಸಿವು ಎಂದು ಟೀಕಿಸಿದರು.

ತಮಿಳು ನಾಡು ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ನೇಮಕ: ಅಣ್ಣಾಮಲೈಗೆ ಶೀಘ್ರದಲ್ಲೇ ರಾಷ್ಟ್ರೀಯ ಹುದ್ದೆ ಸಾಧ್ಯತೆ
ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ, ಬಿಜೆಪಿ ಅಣ್ಣಾಮಲೈ ಅವರ ಸಂಘಟನಾ ಸಾಮರ್ಥ್ಯಗಳನ್ನು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳಲು ಉದ್ದೇಶಿಸಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ, ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ನಾಗೇಂದ್ರನ್ ಅವರಿಂದ ಮಾತ್ರ ನಾಮನಿರ್ದೇಶನವನ್ನು ಸ್ವೀಕರಿಸಿದೆ ಎಂದು ತಿಳಿಸಿದ್ದಾರೆ.

ರಾಜೀನಾಮೆ ನೀಡಿಲ್ಲ, ಪಕ್ಷ ಕೊಟ್ಟ ಹೊಣೆ ನಿಭಾಯಿಸುವೆ: ಅಣ್ಣಾಮಲೈ ಸ್ಪಷ್ಟನೆ
ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಅವಧಿ ಮುಗಿದಿದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷನ ಚುನಾವಣೆ ಇನ್ನು ನಡೆದಿಲ್ಲ, ರಾಜ್ಯ ಘಟಕದ ಅಧ್ಯಕ್ಷನ ಚುನಾವಣೆ ಯಾವುದೇ ಸಮಯ ನಡೆಯಬಹುದು, ಆದರೆ, ಮುಂದಿನ ಅವಧಿಗೆ ಅಧ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜಿನಾಮೆ?
ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಹೈಕಮಾಂಡ್‌ಗೆ ವರದಿಯನ್ನು ಸಲ್ಲಿಸಿದ್ದೇನೆ. ರಾಜ್ಯದ ಪರಿಸ್ಥಿತಿ ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವನೊಬ್ಬ.... ಆತನಿಗೆ ನಮ್ಮ ಬಲ ಏನು ಗೊತ್ತು: ಕಪ್ಪು ಬಾವುಟ ತೋರಿಸಿದ BJP ನಾಯಕನ ವಿರುದ್ಧ ಡಿಕೆ ಶಿವಕುಮಾರ್ ಲೇವಡಿ, Video!
ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆಯನ್ನು ವಿರೋಧಿಸುತ್ತೇವೆ. ಅಲ್ಲದೆ ರಾಜ್ಯಗಳಲ್ಲಿನ ಯಾವುದೇ ಲೋಕಸಭೆ ಸ್ಥಾನಗಳನ್ನು ಕಡಿಮೆ ಮಾಡದಂತೆ ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

'ಒಂದು ರಾಷ್ಟ್ರ, ಒಂದು ಚುನಾವಣೆ'ಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ
1951-52ರಲ್ಲಿ ಮೊದಲ ಚುನಾವಣೆ ನಡೆದಿತ್ತು. 7 ಹಂತಗಳಲ್ಲಿ ಅದು ನಡೆಯಿತು. 57ರಲ್ಲಿ 2ನೇ ಚುನಾವಣೆ ನಡೆಸಲಾಯಿತು.

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ತಂದೆ ಬಗ್ಗೆ ಹಗುರವಾಗಿ ಮಾತಾಡಬೇಡಿ: ಬಿಜೆಪಿ ನಾಯಕ ಅಣ್ಣಾಮಲೈ
ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ತಮ್ಮ ಮಲ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆಯೇ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

