Annamalai

ThinkEdu Conclave 2025: ತಮಿಳುನಾಡು ಎರಡು ದಶಕ ಹಿಂದೆಕ್ಕೆ ಹೋಗಿದೆ, 2026ರಲ್ಲಿ ಬಿಜೆಪಿ ಅಧಿಕಾರಕ್ಕೆ- ಅಣ್ಣಾಮಲೈ
2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದರು.

News Headlines 11-01-25 | ನಕ್ಸಲರು ಬಳಸ್ತಿದ್ದ AK56 ಸೇರಿ 176 ಮದ್ದುಗುಂಡು ವಶ; ರಾಜಕೀಯ ಲಾಭಕ್ಕಾಗಿ ನಕ್ಸಲರ ಶರಣು- ಅಣ್ಣಾಮಲೈ; CT Raviಗೆ ಕೊಲೆ ಬೆದರಿಕೆ ಪತ್ರ!

Watch | ನಕ್ಸಲರು ಬಳಸ್ತಿದ್ದ AK56 ಸೇರಿ 176 ಮದ್ದುಗುಂಡು ವಶ; ಗ್ರಾಸಿಮ್ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ; CT Ravi ಗೆ ಕೊಲೆ ಬೆದರಿಕೆ ಪತ್ರ!

ಲೈಂಗಿಕ ಕಿರುಕುಳ: ನನ್ನ ಸಹೋದರಿಯರ ಸುರಕ್ಷತೆ ಮುಖ್ಯ; ರಾಜ್ಯಪಾಲರನ್ನು ಭೇಟಿಯಾದ TVK ಅಧ್ಯಕ್ಷ ನಟ ವಿಜಯ್!
ಯಾವುದರ ಬಗ್ಗೆಯೂ ಚಿಂತಿಸಬೇಡಿ, ನಿಮ್ಮ ಅಧ್ಯಯನದತ್ತ ಗಮನಹರಿಸಿ. ನಾವು ಸುರಕ್ಷಿತ ತಮಿಳುನಾಡನ್ನು ರಚಿಸುತ್ತೇವೆ.

DMK ಸರ್ಕಾರದ ವಿರುದ್ಧ ಅಣ್ಣಾಮಲೈ ಪ್ರತಿಭಟನೆ: ಅಂಗಿ ಬಿಚ್ಚಿ, ಚಾಟಿಯಿಂದ ಬಾರಿಸಿಕೊಂಡು ಆಕ್ರೋಶ; Video
ಚೆನ್ನೈನ ಅಣ್ಣಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಡಿಎಂಕೆ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ತಮ್ಮ ಪ್ರತಿಭಟನೆಯ ಸಂಕೇತವಾಗಿ ಹಲವು ಬಾರಿ ಚಾಟಿಯೇಟು ತಮಗೆ ತಾವೇ ಕೊಟ್ಟುಕೊಂಡಿದ್ದಾರೆ.

ನನ್ನ ತಂದೆ ಕರುಣಾನಿಧಿಯಲ್ಲ, ಕುಪ್ಪುಸ್ವಾಮಿ; ಗೆಲ್ಲೋದಕ್ಕೆ ಸ್ವಲ್ಪ ಟೈಮ್ ಬೇಕು: ಟೀಕೆಗಳಿಗೆ ಅಣ್ಣಾಮಲೈ ತಿರುಗೇಟು!
2024ರ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದ್ದು ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು.

ಕೊಯಮತ್ತೂರಿನಲ್ಲಿ ಅಣ್ಣಾಮಲೈಗೆ ಹಿನ್ನಡೆ?: ಸಮೀಕ್ಷೆಗಳ ಬಗ್ಗೆ ಬಿಜೆಪಿ ನಾಯಕನ ಪ್ರತಿಕ್ರಿಯೆ ಹೀಗಿದೆ..
ಲೋಕಸಭಾ ಚುನಾವಣೆ 2024 ರ ಚುಣಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ವರದಿಗಳ ಪ್ರಕಾರ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಗುವ ಸಾಧ್ಯತೆಗಳು ದಟ್ಟವಾಗಿದೆ.

ದಕ್ಷಿಣ ಭಾರತದಿಂದ ಬಿಜೆಪಿಗೆ 110 ಸ್ಥಾನ: ಅಣ್ಣಾಮಲೈ ವಿಶ್ವಾಸ
ಭಾರತದ ದಕ್ಷಿಣ ಪ್ರದೇಶಗಳಲ್ಲೂ ಬಿಜೆಪಿನ್ನು ಜನತೆ ಒಪ್ಪುತ್ತಿದ್ದು, ಈ ಪ್ರದೇಶದಲ್ಲಿ ಪಕ್ಷ 110 ರಿಂದ 160 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಣ್ಣಾಮಲೈ ತಮ್ಮ ವೃತ್ತಿ ಬದುಕು ರೂಪಿಸಿಕೊಂಡಿದ್ದು, ಕರ್ನಾಟಕದಲ್ಲಾ, ಪಾಕಿಸ್ತಾನದಲ್ಲಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕರ್ನಾಟಕದ ಮಹಿಳೆಯರನ್ನು ದಾರಿ ತಪ್ಪಿದವರು ಎಂದಾಯ್ತು, ಕನ್ನಡಿಗರನ್ನು ಕುಡುಕರು ಎಂದಾಯ್ತು, ಈಗ ಕನ್ನಡಿಗರು ಪಾಕಿಸ್ತಾನಿಗಳಂತೆ.

