Annamalai

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ; ವೇದಿಕೆಯಲ್ಲೇ ಕಿರಿಕ್
ದೇಶ

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ; ವೇದಿಕೆಯಲ್ಲೇ ಕಿರಿಕ್

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹಾಗೂ ಪತ್ರಕರ್ತರ ನಡುವಿನ ಗೊಂದಲ ಮತ್ತೆ ಮುಂದುವರೆದಿದ್ದು, ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ ವೇದಿಕೆಯಲ್ಲೇ ಕಿರಿಕ್ ಮಾಡಿಕೊಂಡ ಘಟನೆ ನಡೆದಿದೆ.

ಉದಯನಿಧಿ ಸ್ಟಾಲಿನ್ ದಕ್ಷಿಣ ಭಾರತದ ಪಪ್ಪು: ಬಿಜೆಪಿ ಮುಖಂಡ ಅಣ್ಣಾಮಲೈ ವ್ಯಂಗ್ಯ
ದೇಶ

ಉದಯನಿಧಿ ಸ್ಟಾಲಿನ್ ದಕ್ಷಿಣ ಭಾರತದ ಪಪ್ಪು: ಬಿಜೆಪಿ ಮುಖಂಡ ಅಣ್ಣಾಮಲೈ ವ್ಯಂಗ್ಯ

ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ್​ ಯತ್ನಾಳ್​​, ರೇಣುಕಾಚಾರ್ಯಗೆ ನೋಟಿಸ್​​!
ರಾಜಕೀಯ

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ್​ ಯತ್ನಾಳ್​​, ರೇಣುಕಾಚಾರ್ಯಗೆ ನೋಟಿಸ್​​!

ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ಹಿನ್ನೆಲೆ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ.

ಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈ
ದೇಶ

ಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈ

ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಸಾಕ್ಷ್ಯ ನೀಡಿಲ್ಲ...

5 ಗ್ಯಾರಂಟಿ ಜಾರಿಗೆ ಹಣದ ಮೂಲ ತಿಳಿಸಿ: ರಾಜ್ಯ ಕಾಂಗ್ರೆಸ್'ಗೆ ಅಣ್ಣಾಮಲೈ ಆಗ್ರಹ
ರಾಜ್ಯ

5 ಗ್ಯಾರಂಟಿ ಜಾರಿಗೆ ಹಣದ ಮೂಲ ತಿಳಿಸಿ: ರಾಜ್ಯ ಕಾಂಗ್ರೆಸ್'ಗೆ ಅಣ್ಣಾಮಲೈ ಆಗ್ರಹ

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಅಭಿನಂದನೆಗಳನ್ನು ತಿಳಿಸಿದ್ದು, 5 ಗ್ಯಾರಂಟಿಗಳ ಜಾರಿಗೆ ಹಣದ ಮೂಲ ತಿಳಿಸುವಂತೆ ಆಗ್ರಹಿಸಿದ್ದಾರೆ.

ರಾಜಕೀಯಕ್ಕೆ ಬರುವುದಕ್ಕೂ ಮುನ್ನ ವೃತ್ತಿಯಲ್ಲಿ ಏನಾದರೂ ಸಾಧಿಸಿ: ಅಣ್ಣಾಮಲೈ
ರಾಜ್ಯ

ರಾಜಕೀಯಕ್ಕೆ ಬರುವುದಕ್ಕೂ ಮುನ್ನ ವೃತ್ತಿಯಲ್ಲಿ ಏನಾದರೂ ಸಾಧಿಸಿ: ಅಣ್ಣಾಮಲೈ

ಚುನಾವಣಾ ರಾಜಕೀಯ ಸುಲಭವಲ್ಲ. ಪಕ್ಷಕ್ಕೆ ಸೇರ್ಪಡೆಗೊಳ್ಳುವುದು, ಮೆಟ್ಟಿಲು ಏರುವುದು ಮತ್ತು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಪಡೆಯುವುದು ಸುಲಭವಲ್ಲ ಮಾತಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಬುಧವಾರ ಹೇಳಿದ್ದಾರೆ.

ಶಿವಮೊಗ್ಗ: ತಮಿಳು ನಾಡಗೀತೆಗೆ ಕೆಎಸ್ ಈಶ್ವರಪ್ಪ ಗರಂ; ತಮಿಳು ಭಾಷಿಗರ ಸಮಾವೇಶದಲ್ಲಿ ಕನ್ನಡ ನಾಡಗೀತೆ ಪ್ರಸಾರ
ರಾಜ್ಯ

ಶಿವಮೊಗ್ಗ: ತಮಿಳು ನಾಡಗೀತೆಗೆ ಕೆಎಸ್ ಈಶ್ವರಪ್ಪ ಗರಂ; ತಮಿಳು ಭಾಷಿಗರ ಸಮಾವೇಶದಲ್ಲಿ ಕನ್ನಡ ನಾಡಗೀತೆ ಪ್ರಸಾರ

ಶಿವಮೊಗ್ಗದ ಎನ್ ಇಎಸ್ ನಲ್ಲಿ ತಮಿಳು ಭಾಷಿಗರ ಸಮಾವೇಶದಲ್ಲಿ ತಮಿಳು ನಾಡಗೀತೆ ಹಾಕಿದ್ದಕ್ಕೆ ಗರಂ ಆದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕನ್ನಡ ನಾಡಗೀತೆ ಹಾಕಿ ಎಂದು ಆಜ್ಞೆ ಹೊರಡಿಸಿ ಪ್ರಸಾರ ಮಾಡಿಸಿದ ಪ್ರಸಂಗ ನಡೆದಿದೆ.

ಕಾಂಗ್ರೆಸ್ ಗೆ ರಾಹುಲ್ ಗಾಂಧಿ ಹೀರೋ, ಬಿಜೆಪಿಗೆ ಕಾರ್ಯಕರ್ತರೇ ಹೀರೋಗಳು: ಅಣ್ಣಾಮಲೈ
ರಾಜ್ಯ

ಕಾಂಗ್ರೆಸ್ ಗೆ ರಾಹುಲ್ ಗಾಂಧಿ ಹೀರೋ, ಬಿಜೆಪಿಗೆ ಕಾರ್ಯಕರ್ತರೇ ಹೀರೋಗಳು: ಅಣ್ಣಾಮಲೈ

ಕಾಂಗ್ರೆಸ್‌ಗೆ ಹೀರೋ ರಾಹುಲ್ ಗಾಂಧಿ ಬಿಜೆಪಿಗೆ ಕಾರ್ಯಕರ್ತರೇ ಹೀರೋ. ನಮ್ಮಲ್ಲಿ ಕಾರ್ಯಕರ್ತರು ಹೀರೋ ಆಗಿರೋವರೆಗೂ ಏನೂ ಸಮಸ್ಯೆ ಇಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ತಮಿಳು ನಾಡು: ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಮೇಲೆ ಐಟಿ ದಾಳಿ
ದೇಶ

ತಮಿಳು ನಾಡು: ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಮೇಲೆ ಐಟಿ ದಾಳಿ

ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳನ್ನು ಒಳಗೊಂಡಿರುವ ಡಿಎಂಕೆ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು  ಬಿಡುಗಡೆ ಮಾಡಿದ ಒಂದು ವಾರದ ನಂತರ ಆದಾಯ ತೆರಿಗೆ ಇಲಾಖೆ ಇಂದು ಸೋಮವಾರ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್‌ಗೆ