Annamalai

ಸೋಲುಗಳು ಜೀವನದ ಒಂದು ಭಾಗ, ಇಂತಹ ಸೋಲುಗಳನ್ನು ಜೀವನದಲ್ಲಿ ಬಹಳ ನೋಡಿದ್ದೇನೆ: ಕೆ.ಅಣ್ಣಾಮಲೈ
ಸೋಲುಗಳು ಜೀವನದ ಒಂದು ಭಾಗ. ಇಂತಹ ಸೋಲುಗಳನ್ನ ಜೀವನದಲ್ಲಿ ನಾನು ಬಹಳ ನೋಡಿದ್ದೇನೆಂದು ತಮಿಳುನಾಡಿನ ಅರವಕುರುಚಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ಅಣ್ಣಾಮಲೈ ಅವರು ಹೇಳಿದ್ದಾರೆ.

ತಮಿಳುನಾಡು: ನಟ ಕಮಲ್ ಹಾಸನ್ ಗೆ ಕೂದಲೆಳೆ ಅಂತರದ ಸೋಲು, 'ಕರ್ನಾಟಕ ಸಿಂಗಂ' ಅಣ್ಣಾಮಲೈಗೂ ಶಾಕ್
ತಮಿಳುನಾಡು ರಾಜಕಾರಣದಲ್ಲಿ ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ತಮ್ಮ ಮೊದಲ ಪ್ರಯತ್ನದಲ್ಲಿ ವಿಫಲವಾಗಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಸೋಲು ಕಂಡಿದ್ದಾರೆ.

ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೋನಾ ಸೋಂಕು
ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ!
ಕರ್ನಾಟಕದ ಸಿಂಗಂ ಎಂದೇ ಹೆಸರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕುಪ್ಪುಸ್ವಾಮಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿರುವ ಅಣ್ಣಾಮಲೈ! ತಮಿಳುನಾಡು ಬಿಜೆಪಿಗೆ ಸೇರ್ಪಡೆ
ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ರಾಜಕೀಯಕ್ಕೆ 'ಸಿಂಗಂ' ಖ್ಯಾತಿಯ ಅಣ್ಣಾಮಲೈ ಎಂಟ್ರಿ: 2021ರ ಚುನಾವಣೆಯಲ್ಲಿ ಸ್ಪರ್ಧೆ
ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ 'ಸಿಂಗಂ' ಖ್ಯಾತಿಯ ಅಣ್ಣಾಮಲೈ, ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 2021ರ ಏಪ್ರಿಲ್‌ನಲ್ಲಿ ಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಣ್ಣಾಮಲೈ ತಯಾರಿ ನಡೆಸಿದ್ದಾರೆ.

ಕೋವಿಡ್ -19 ವೈರಾಣು ತಡೆಗಟ್ಟುವ ಕಾರ್ಯಪಡೆಯಲ್ಲಿ ಅಣ್ಣಾಮಲೈ
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದು, ಸದ್ಯ ಅವರು ಕರ್ನಾಟಕದಲ್ಲಿ ಕೊರೊನಾ ವಿರುದ್ಧದ ಸಮರಕ್ಕೆ ಸನ್ನದ್ಧರಾಗಿದ್ದಾರೆ.

ಅಣ್ಣಾಮಲೈ ಜೀವನಾಧಾರಿತ ಚಿತ್ರಕ್ಕೆ ಸದ್ಯದಲ್ಲೇ 'ಟೈಟಲ್' ರಿಜಿಸ್ಟರ್
ಕರ್ನಾಟಕದ ಸಿಂಗಂ ಖ್ಯಾತಿಯ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ರಾಜೀನಾಮೆ ನಿರ್ಧಾರವನ್ನು ಬದಲಾಯಿಸಿಕೊಳ್ಳುವಂತೆ ಅವರ ಅಭಿಮಾನಿಗಳು ಒತ್ತಡ ಹೇರುತ್ತಿರುವ ಬೆನ್ನಲ್ಲೇ ಅವರ ಜೀವನಾಧಾರಿತ ಚಿತ್ರದ ಮಾತುಗಳು ಕೇಳಿಬರುತ್ತಿವೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ರಾಜಿನಾಮೆ ನೀಡಿದ್ದೇಕೆ..? ಅವರ ಪತ್ರದಲ್ಲಿ ಏನಿದೆ..?
ಖಡಕ್ ಪೊಲೀಸ್ ಅಧಿಕಾರಿಯೆಂದೇ ಕರ್ನಾಟಕದಾದ್ಯಂತ ಜನಪ್ರಿಯರಾಗಿರುವ ಬೆಂಗಳೂರು ದಕ್ಷಿಣ ...

