ಸಿನಿಮಾ ಸುದ್ದಿ'ಅನ್ನಪೂರ್ಣಿ' ಚಿತ್ರದಲ್ಲಿ ಶ್ರೀರಾಮ, ಹಿಂದೂ ಧರ್ಮಕ್ಕೆ ಧಕ್ಕೆ ಆರೋಪ: ನಟಿ ನಯನತಾರಾ ಕ್ಷಮೆಯಾಚನೆ!
ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ವಿವಾದವೇರ್ಪಟ್ಟಿತ್ತು. ಈ ಕುರಿತು ನಟಿ ನಯನತಾರಾ ಮೌನ ಮುರಿದಿದ್ದು, ಕ್ಷಮೆಯಾಚಿಸಿದ್ದಾರೆ.