ರಾಜ್ಯದೇಶದ್ಯಾಂತ ಮುಂಗಾರು ಕಣ್ಣಮುಚ್ಚಾಲೆ; ಗಗನಕ್ಕೇರುತ್ತಿದೆ ಅಕ್ಕಿ ಬೆಲೆ: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯಕ್ಕೆ ಕುತ್ತು!
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಈಡೇರಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ, ಆದರೆ ಈ ಯೋಜನೆಗೆ ಗಂಭೀರ ತೊಡಕು ಎದುರಾಗಿದೆ.