ರಾಜಕೀಯದೋಸ್ತಿಗಳ ಸೀಟು ಹಂಚಿಕೆ ಅಂತಿಮ: ಕಾಂಗ್ರೆಸ್ 20, ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ; 'ಕೈ'ತಪ್ಪಿದ ತುಮಕೂರು
ಹಲವು ದಿನಗಳಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿಗೆ ಕಗ್ಗಂಟಾಗಿ ಪರಿಣಮಿಸಿದ್ದ ಸೀಟು ಹೊಂದಾಣಿಕೆ ಸಮಸ್ಯೆ ಬಗೆಹರಿದಿದೆ. ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಮ್ಮತ ಮೂಡಿದೆ.