announce

ರಾಜಸ್ಥಾನ: ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಮುಂದಿನ ಸಿಎಂ ಘೋಷಣೆ!
ದೇಶ

ರಾಜಸ್ಥಾನ: ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಮುಂದಿನ ಸಿಎಂ ಘೋಷಣೆ!

ರಾಜಸ್ಥಾನದಲ್ಲಿ ಹೊಸದಾಗಿ ಚುನಾಯಿತರಾದ  ಬಿಜೆಪಿ ಶಾಸಕರು ಮಂಗಳವಾರ ಜೈಪುರದಲ್ಲಿ ಸಭೆ ಸೇರಲಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಅಂಡರ್-19 ಏಷ್ಯಾಕಪ್‌: ಭಾರತ ತಂಡ ಪ್ರಕಟ, ಉದಯ್ ಸಹರಾನ್ ನಾಯಕ
ಕ್ರಿಕೆಟ್

ಅಂಡರ್-19 ಏಷ್ಯಾಕಪ್‌: ಭಾರತ ತಂಡ ಪ್ರಕಟ, ಉದಯ್ ಸಹರಾನ್ ನಾಯಕ

ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ನಲ್ಲಿ ಭರವಸೆಯ ಬ್ಯಾಟ್ಸ್‌ಮನ್ ಉದಯ್ ಸಹರಾನ್ ಅವರು ಹಾಲಿ ಚಾಂಪಿಯನ್ ಭಾರತವನ್ನು ಮುನ್ನಡೆಸಲಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ: ರಾಹುಲ್, ಸೂರ್ಯಕುಮಾರ್ ಗೆ ಸ್ಥಾನ
ಕ್ರಿಕೆಟ್

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ: ರಾಹುಲ್, ಸೂರ್ಯಕುಮಾರ್ ಗೆ ಸ್ಥಾನ

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾ ಆಟಗಾರರ ತಂಡ ಪ್ರಕಟಿಸಿದೆ.

ಬಳ್ಳಾರಿಗೆ ಅಮಿತ್ ಶಾ ಭೇಟಿ: ವಿಜಯನಗರ ಜಿಲ್ಲೆ ಘೋಷಣೆ ಸಾಧ್ಯತೆ
ರಾಜ್ಯ

ಬಳ್ಳಾರಿಗೆ ಅಮಿತ್ ಶಾ ಭೇಟಿ: ವಿಜಯನಗರ ಜಿಲ್ಲೆ ಘೋಷಣೆ ಸಾಧ್ಯತೆ

ಕೇಂದ್ರ ಗೃಹಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ಜನವರಿ ಮೂರನೇ ವಾರದಲ್ಲಿ ಕರ್ನಾಟಕಕ್ಕೆ ಬರಲಿದ್ದಾರೆ. ಈ ವೇಳೆ ಪ್ರಸಿದ್ಧ ಪ್ರವಾಸಿ ತಾಣ ಹಂಪಿಗೂ ಭೇಟಿ ನೀಡುವ ಸಾಧ್ಯತೆಯಿದ್ದು, ಅಗತ್ಯ ಭದ್ರತೆ ವ್ಯವಸ್ಥೆ ಶೀಘ್ರವೇ ಮಾಡಲಾಗುವುದು

ಸ್ಯಾಂಡಲ್ ವುಡ್ ಗೆ ಇನ್ಮುಂದೆ ಶಿವರಾಜ್ ಕುಮಾರ್ ನಾಯಕತ್ವ!
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಗೆ ಇನ್ಮುಂದೆ ಶಿವರಾಜ್ ಕುಮಾರ್ ನಾಯಕತ್ವ!

ಅಂಬರೀಷ್ ನಿಧನರಾಗಿ ಒಂದೂವರೆ ವರ್ಷದ ಬಳಿಕ ಹ್ಯಾಟ್ರಿಕ್ ಹಿರೋ  ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನಾಯಕತ್ವ ವಹಿಸಿಕೊಂಡಿದ್ದಾರೆ.

ನೂರ್ ವಾಲಿ ಮೆಹ್ಸೂದ್ ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಣೆ: ಪಾಕಿಸ್ತಾನಕ್ಕೆ ಮುಖಭಂಗ
ವಿದೇಶ

ನೂರ್ ವಾಲಿ ಮೆಹ್ಸೂದ್ ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಣೆ: ಪಾಕಿಸ್ತಾನಕ್ಕೆ ಮುಖಭಂಗ

ಅಲ್-ಖೈದಾ ಉಗ್ರ ಸಂಘಟನೆಗೆ ಹಣಕಾಸು ಪೂರೈಕೆ,  ಪಿತೂರಿ ಮತ್ತಿತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಪಾಕಿಸ್ತಾನದ ತೆಹ್ರಿಕ್ -ಇ- ತಾಲಿಬಾನ್ ಉಗ್ರ ಸಂಘಟನೆಯ ಮುಖಂಡ  ನೂರ್ ವಾಲಿ ಮೆಹ್ಸೂದ್ ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆ ಘೋಷಿಸಿದೆ.

ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಮದ್ರಾಸಿನ ಐಐಟಿ ನಂ.1, ಬೆಂಗಳೂರಿನ ಐಐಎಸ್ ಸಿಗೆ 2ನೇ ಸ್ಥಾನ
ದೇಶ

ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಮದ್ರಾಸಿನ ಐಐಟಿ ನಂ.1, ಬೆಂಗಳೂರಿನ ಐಐಎಸ್ ಸಿಗೆ 2ನೇ ಸ್ಥಾನ

ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಮದ್ರಾಸ್ಸಿನ ಐಐಟಿ ಅಗ್ರ ಶ್ರೇಯಾಂಕ ಪಡೆದರೆ, ಉದ್ಯಾನನಗರಿ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ( ಐಐಎಸ್ ಸಿ) ಎರಡನೇ ಶ್ರೇಯಾಂಕ ಪಡೆದುಕೊಂಡಿದೆ. ದೆಹಲಿಯ ಐಐಟಿ ಮೂರನೇ ಸ್ಥಾನದಲ್ಲಿದೆ. 

ಶಿವಮೊಗ್ಗದ ಉಗ್ರನ ಪತ್ತೆಗೆ 3 ಲಕ್ಷ ರೂ. ಇನಾಮು ಘೋಷಿಸಿದ ಎನ್.ಐ.ಎ
ರಾಜ್ಯ

ಶಿವಮೊಗ್ಗದ ಉಗ್ರನ ಪತ್ತೆಗೆ 3 ಲಕ್ಷ ರೂ. ಇನಾಮು ಘೋಷಿಸಿದ ಎನ್.ಐ.ಎ

ಅಲ್- ಹಿಂದೂ ಐಎಸ್ ಐಎಸ್ ಬೆಂಗಳೂರು ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿರುವ ಶಿವಮೊಗ್ಗದ ನಿವಾಸಿ ಅಬ್ದುಲ್ ಮಥೀನ್ ಅಹ್ಮದ್ ತಹಾ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ಆತನ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ 3 ಲಕ್ಷ ರೂ. ಬಹುಮಾನವನ್ನು ಘೋಷಿಸಿದ್ದಾರೆ.

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಕ್ರಿಕೆಟ್

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

ಮುಂದಿನ ವರ್ಷ ಜನವರಿ ತಿಂಗಳಿನಲ್ಲಿ ನಡೆಯಲಿರುವ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ 14 ಮಂದಿ ಆಟಗಾರರನ್ನೊಳಗೊಂಡ ತಂಡವನ್ನು ಆಸ್ಟ್ರೇಲಿಯಾ ಕ್ರಿಕೆಟ್ ಸಮಿತಿ ಇಂದು ಪ್ರಕಟಿಸಿದೆ.