ಮಧ್ಯಪ್ರದೇಶದ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಕೊನೆಗೂ ಇತ್ಯರ್ಥವಾಗಿದೆ. ಮಧ್ಯಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ