ದೇಶಜಮ್ಮು-ಕಾಶ್ಮೀರ ನೌಗಮ್ ಪೋಲಿಸ್ ಠಾಣೆ ಸ್ಫೋಟ: ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಣೆ!
ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ "ಆಕಸ್ಮಿಕ" ಸ್ಫೋಟ ಸಂಭವಿಸಿ ಒಂಬತ್ತು ಜನರು ಮೃತಪಟ್ಟಿದ್ದು, 32 ಜನರು ಗಾಯಗೊಂಡಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಇದು ಭಯೋತ್ಪಾದಕ ದಾಳಿಯಲ್ಲ ಎಂದಿದ್ದಾರೆ.