announced

ರಾಜ್ಯ ಬಜೆಟ್ 2023: ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ
ಮುಖ್ಯಮಂತ್ರಿ ವಿದ್ಯಾಶಕ್ತಿ ಹೊಸ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ ಪದವಿ ಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಘೋಷಿಸಿದ್ದಾರೆ.

2023ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಎಸ್ ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾ ನಾರಾಯಣಮೂರ್ತಿಗೆ ಪದ್ಮ ಭೂಷಣ
2023ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ.

ಕಾಂಗ್ರೆಸ್ ನಿಂದ ಹೊರ ನಡೆದ ನಂತರ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಜೈವೀರ್ ಶೇರ್ಗಿಲ್ ನೇಮಕ
ಗಾಂಧಿಗಳ ವಿರುದ್ಧ ಕಟುವಾದ ಟೀಕೆಗಳೊಂದಿಗೆ ಕಾಂಗ್ರೆಸ್‌ನಿಂದ ಹೊರ ನಡೆದ ಮೂರು ತಿಂಗಳ ನಂತರ, ಜೈವೀರ್ ಶೆರ್ಗಿಲ್ ಅವರನ್ನು ಶುಕ್ರವಾರ ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ.

ಡಿಸೆಂಬರ್ 30ಕ್ಕೆ 'ಪದವಿ ಪೂರ್ವ' ಚಿತ್ರ ರಿಲೀಸ್
ಹರಿಪ್ರಸಾದ್ ಜಯಣ್ಣ ಚೊಚ್ಚಲ ನಿರ್ದೇಶನದ 'ಪದವಿ ಪೂರ್ವ' ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಜಂಟಿ ನಿರ್ಮಾಣದ ಈ ಸಿನಿಮಾ ಡಿಸೆಂಬರ್ 30 ರಂದು ಚಿತ್ರ ಮಂದಿರಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.

ಮೆಗಾಸ್ಟಾರ್ ಚಿರಂಜೀವಿಯ 'ಬೋಳಾ ಶಂಕರ್' ರಿಲೀಸ್ ಡೇಟ್ ಘೋಷಣೆ
ಮೆಗಾಸ್ಟಾರ್ ಚಿರಂಜೀವಿಯ 67ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಮುಂದಿನ ಚಿತ್ರ 'ಬೋಳಾ ಶಂಕರ್' ಹೊಸ ಫೋಸ್ಟರ್ ಬಿಡುಗಡೆಯಾಗಿದ್ದು, ರಿಲೀಸ್ ಡೇಟ್ ಘೋಷಣೆಯಾಗಿದೆ.

ಏಷ್ಯಾ ಕಪ್: ಟೀಂ ಇಂಡಿಯಾ ಪ್ರಕಟ, ಕೆಎಲ್ ರಾಹುಲ್ ಉಪ ನಾಯಕ, ತಂಡಕ್ಕೆ ಕೊಹ್ಲಿ ವಾಪಸ್; ಬೂಮ್ರಾ ಟೂರ್ನಿಯಿಂದ ಹೊರಗೆ
ಆಗಸ್ಟ್ 27 ರಿಂದ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಆಟಗಾರರನ್ನು ಪ್ರಕಟಿಸಲಾಗಿದೆ. ಕೆಎಲ್ ರಾಹುಲ್ ಮತ್ತೆ ಉಪ ನಾಯಕರಾಗಿ ಮರಳಿದ್ದಾರೆ. ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸ್ ಆಗಿದ್ದಾರೆ. ಜಸ್ಪ್ರೀತ್ ಬೂಮ್ರಾ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ ಫಲಿತಾಂಶ ಪ್ರಕಟ
ಪ್ರತಿಷ್ಟಿತ ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಆರ್, ಶ್ರೀಧರ್, ಉಪಾಧ್ಯಕ್ಷರಾಗಿ ಆನಂದ್ ಬೈದನಮನೆ ಆಯ್ಕೆಯಾಗಿದ್ದಾರೆ.

ಪರಿಷತ್ ಫಲಿತಾಂಶ: ಬಿಜೆಪಿ ಭದ್ರಕೋಟೆ ಬೆಳಗಾವಿ, ಧಾರವಾಡದಲ್ಲಿ ಕಾಂಗ್ರೆಸ್ ಗೆಲುವು, ಹಾಸನದಲ್ಲಿ ಸೂರಜ್ ಗೆ ಜಯ
ತೀವ್ರ ಕುತೂಹಲ ಕೆರಳಿಸಿದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 11 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ, 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ

2020-21 ನೇ ಸಾಲಿನ ಕನ್ನಡ ರಾಜ್ಯೋತ್ಸವ, ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ ಪ್ರಕಟ
2020-21 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಭಾನುವಾರ ಪ್ರಕಟಿಸಿದೆ. ಇದರ ಜೊತೆಗೆ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಮರಣೆಗಾಗಿ ರಾಜ್ಯದ 10 ಸಂಘ ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

