announced

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕೇವಲ ಶೇ. 19.43 ರಷ್ಟು ಅಭ್ಯರ್ಥಿಗಳು ಉತ್ತೀರ್ಣ
ರಾಜ್ಯ

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕೇವಲ ಶೇ. 19.43 ರಷ್ಟು ಅಭ್ಯರ್ಥಿಗಳು ಉತ್ತೀರ್ಣ

ಇತ್ತೀಚಿಗೆ ನಡೆದ 2021ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಸೋಮವಾರ ಪ್ರಕಟಗೊಂಡಿದ್ದು, ಶೇಕಡಾ 19.43 ರಷ್ಟು ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. 

2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ
ರಾಜ್ಯ

2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ

2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಅನ್ ಲಾಕ್ 2: ಮೆಟ್ರೋ, ಬಸ್ ಸಂಚಾರಕ್ಕೆ ಅನುಮತಿ, ಸಂಜೆ 5 ಗಂಟೆಯವರೆಗೂ ಎಲ್ಲಾ ಅಂಗಡಿ ಓಪನ್!
ರಾಜ್ಯ

ರಾಜ್ಯದಲ್ಲಿ ಅನ್ ಲಾಕ್ 2: ಮೆಟ್ರೋ, ಬಸ್ ಸಂಚಾರಕ್ಕೆ ಅನುಮತಿ, ಸಂಜೆ 5 ಗಂಟೆಯವರೆಗೂ ಎಲ್ಲಾ ಅಂಗಡಿ ಓಪನ್!

ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವ  ರಾಜ್ಯದ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ತಿಳಿಸಿದರು.

ಗ್ರಾಮೀಣ ಆರೋಗ್ಯ ಕಾರ್ಯಕರ್ತರ ಕೌಶಲ್ಯ ತರಬೇತಿ, 80 ಆಕ್ಸಿಜನ್ ಘಟಕ ಸ್ಥಾಪನೆಗೆ ಗೂಗಲ್ ನಿಂದ 113 ಕೋಟಿ ರೂ. ಅನುದಾನ
ದೇಶ

ಗ್ರಾಮೀಣ ಆರೋಗ್ಯ ಕಾರ್ಯಕರ್ತರ ಕೌಶಲ್ಯ ತರಬೇತಿ, 80 ಆಕ್ಸಿಜನ್ ಘಟಕ ಸ್ಥಾಪನೆಗೆ ಗೂಗಲ್ ನಿಂದ 113 ಕೋಟಿ ರೂ. ಅನುದಾನ

80 ಆಕ್ಸಿಜನ್ ಪ್ಲಾಂಟ್ ಗಳ ಅಳವಡಿಕೆ, ಖರೀದಿ ಮತ್ತು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರ ಕೌಶಲ್ಯ ತರಬೇತಿ ನೆರವಿಗಾಗಿ 133 ಕೋಟಿ ರೂ. ಅನುದಾನವನ್ನು ಮಾಹಿತಿ ತಂತ್ರಜ್ಞಾನದ ದೈತ್ಯ  ಕಂಪನಿ ಗೂಗಲ್ ಗುರುವಾರ ಪ್ರಕಟಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂ ಜಾರಿ
ದೇಶ

ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂ ಜಾರಿ

ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರ!
ದೇಶ

ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರ!

ಪ್ರಸಕ್ತ ಸಾಲಿನಲ್ಲಿ ದೇಶಾದ್ಯಂತ ಉತ್ತಮ ಸೇವೆ ನೀಡಿದ 10 ಪೊಲೀಸ್ ಠಾಣೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ.  ಮಣಿಪುರದ ಥೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಇಡೀ ದೇಶದಲ್ಲೇ ಉತ್ತಮ ಸೇವೆ ಒದಗಿಸುವ ಪೊಲೀಸ್ ಠಾಣೆ ಎಂಬ ಖ್ಯಾತಿ ಪಡೆದರೆ, ತೆಲಂಗಾಣದ ಜಮ್ಮಿಕುಂಟಾ ಪೊಲೀಸ್ ಠಾಣೆ 10ನೇ ಸ್ಥಾನದಲ್ಲಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಹೊಸಕೋಟೆಯಲ್ಲಿ ಎಂಟಿಬಿ ಮ್ಯಾಜಿಕ್; ಹುಣಸೂರು, ಸಿಂಧಗಿಯಲ್ಲಿ ಕೈ ಮೇಲುಗೈ!
ರಾಜ್ಯ

ಸ್ಥಳೀಯ ಸಂಸ್ಥೆ ಚುನಾವಣೆ: ಹೊಸಕೋಟೆಯಲ್ಲಿ ಎಂಟಿಬಿ ಮ್ಯಾಜಿಕ್; ಹುಣಸೂರು, ಸಿಂಧಗಿಯಲ್ಲಿ ಕೈ ಮೇಲುಗೈ!

ರಾಜ್ಯದ ನಾಲ್ಕು ನಗರಸಭೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಹೊಸಕೋಟೆ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 31 ವಾರ್ಡ್‌ಗಳ ಹೊಸಕೋಟೆ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಪಡೆದಿದೆ.

ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ
ರಾಜ್ಯ

ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ

ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ,  ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ  ಪೈಪೋಟಿ ಏರ್ಪಟ್ಟಿತ್ತು.

ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ಟಿ20 ಗೆ ಮೊಹಮ್ಮದ್ ಶಮಿ ಕಂಬ್ಯಾಕ್ 
ಕ್ರಿಕೆಟ್

ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ಟಿ20 ಗೆ ಮೊಹಮ್ಮದ್ ಶಮಿ ಕಂಬ್ಯಾಕ್ 

ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿ ಈ ತಂಡವನ್ನು ಪ್ರಕಟಿಸಿದ್ದು, ವಿರಾಟ್‌ ಕೊಹ್ಲಿ ತಂಡಗಳನ್ನು ಮುನ್ನಡೆಸಲಿದ್ದಾರೆ.