announcement

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ
ಗುಜರಾತ್‌ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ನ್ಯೂಜಿಲೆಂಡ್ ವಿರುದ್ಧದ ODI ಸರಣಿ: ಭಾರತ ತಂಡ ಪ್ರಕಟ; ಶ್ರೇಯಸ್, ರಿಷಭ್ ಗೆ ಸ್ಥಾನ; ಪಾಂಡ್ಯ, ಶಮಿ ಔಟ್!
ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ತಂಡಕ್ಕೆ ಮರಳಿದ್ದಾರೆ. ಫಿಟ್ ನೆಸ್ ಸಮಸ್ಯೆಯಿಂದಾಗಿ ಅವರ ಬಗ್ಗೆ ಅನುಮಾನವಿತ್ತು.

ವಿದ್ಯುತ್ ಪ್ರಸರಣ ಇಲಾಖೆ: ಖಾಲಿ ಇರುವ 35,000 ಹುದ್ದೆಗಳು ಹಂತ ಹಂತವಾಗಿ ಭರ್ತಿ- ಸಿಎಂ ಸಿದ್ದರಾಮಯ್ಯ
ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ 'ವಜ್ರ ಮಹೋತ್ಸವ' ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ 532 ಮಂದಿ ಪೌರ ಕಾರ್ಮಿಕರ ಹುದ್ದೆಗಳನ್ನು ಕಾಯಂ ಮಾಡುತ್ತೇವೆ ಎಂದರು.

ಜಿಯೋ ಬೆನ್ನಲ್ಲೇ ಭಾರ್ತಿ ಏರ್ ಟೆಲ್ ರಿಚಾರ್ಜ್ ದರ ಹೆಚ್ಚಳ!
ಮೊಬೈಲ್ ಬಳಕೆದಾರರಿಗೆ ಜಿಯೋ ಬೆನ್ನಲ್ಲೇ ಇದೀಗ ಏರ್ ಟೆಲ್ ಕೂಡಾ ಶಾಕ್ ನೀಡಿದೆ. ಶೇ. 10-21 ರಷ್ಟು ಮೊಬೈಲ್ ರಿಜಾರ್ಜ್ ದರವನ್ನು ಏರಿಕೆ ಮಾಡುವುದಾಗಿ ಭಾರ್ತಿ ಏರ್ ಟೆಲ್ ಹೇಳಿದೆ.

ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿದ್ದುಗೆ ಹಣಕಾಸು, ಡಿಕೆಶಿಗೆ ಜಲಸಂಪನ್ಮೂಲ, ಪರಂಗೆ ಗೃಹ ಇಲಾಖೆ ಸಾಧ್ಯತೆ
ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗಿತ್ತು. ಆದರೆ, ಈ ಕುರಿತು ಅಧಿಕೃತ ಮಾಹಿತಿ ಹೊರಬಂದಿಲ್ಲ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಳ್ಳಲಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ದೊರೆಯುವ ಸಾಧ್ಯತೆಯಿದೆ.

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪಕ್ಷ ಆರಂಭ: ಡಿ.31ರಂದು ಘೋಷಣೆ
ರಾಜಕೀಯ ಪಕ್ಷ ಆರಂಭದ ಕುರಿತ ಘೋಷಣೆಯನ್ನು ಡಿಸೆಂಬರ್ 31ರಂದು ಮಾಡುವುದಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ದೇವರು ಮೆಚ್ಚುವಂಥ ಕೆಲಸ ಮಾಡಿದ್ದೇವೆ, ಇನ್ನು ಯಾವುದೇ ಹೊಸ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ
ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ರಾಜ್ಯ ಸರ್ಕಾರದಿಂದ ಸಾಧ್ಯವಾದಷ್ಟು ಪರಿಹಾರ ನೀಡಲಾಗಿದೆ. ಘೋಷಣೆ ಆಗಿರುವ ಕಾರ್ಯಕ್ರಮಗಳಿಗೆ ಹಂತಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇನ್ಯಾವುದು ಘೋಷಣೆ ಮಾಡುವುದಿಲ್ಲ. ಶಕ್ತಿಮೀರಿ ದೇವರು ಮೆಚ್ಚುವಂತ ಕೆಲಸ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಆನೇಕಲ್ ನ ಸೃಜನಾ, ಕುಮಟಾದ ನಾಗಾಂಜಲಿ ರಾಜ್ಯಕ್ಕೆ ಪ್ರಥಮ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 73.70ರಷ್ಟು ವಿದ್ಯಾರ್ಥಿಗಳು...

ಐಸಿಸಿ ವಿಶ್ವಕಪ್: ಏ.15 ರಂದು ಭಾರತ ತಂಡ ಪ್ರಕಟ
ಇಂಗ್ಲೆಂಡ್ ಹಾಗೂ ವೇಲ್ಸ್‌ನಲ್ಲಿ ನಡೆಯುವ 2019ರ ಐಸಿಸಿ ವಿಶ್ವಕಪ್ ಮಹತ್ವದ ಟೂರ್ನಿಗೆ ಭಾರತ ತಂಡವನ್ನು ಇದೇ 15 ರಂದು ಪ್ರಕಟಿಸಲಾಗುತ್ತದೆ.

