announces

ಸೋಶಿಯಲ್ ಮೀಡಿಯಾದಿಂದ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ದೂರ, ದೂರ! ಕಾರಣವೇನು?
ಸಿನಿಮಾ ಸುದ್ದಿ

ಸೋಶಿಯಲ್ ಮೀಡಿಯಾದಿಂದ ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ದೂರ, ದೂರ! ಕಾರಣವೇನು?

ಇತ್ತೀಚಿಗೆ ಬಿಡುಗಡೆಯಾದ ಕ್ರಿಶ್ ಜಗಲಮರುಡು ನಿರ್ದೇಶನದ 'ಘಾಟಿ' ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ಅಭಿನಯಿಸಿದ್ದರು. ಆದರೆ, ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿತ್ತು.

ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟ ದೀಪಿಕಾ: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 'ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್' ಆರಂಭ!
ಕ್ರೀಡೆ

ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟ ದೀಪಿಕಾ: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 'ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್' ಆರಂಭ!

ದಿಗ್ಗಜ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರ ಪುತ್ರಿಯಾಗಿರುವ ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಏಪ್ರಿಲ್ 2ರಿಂದ ಭಾರತ, ಚೀನಾ ಮೇಲೆ ಪ್ರತಿಸುಂಕ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ!
ವಿದೇಶ

ಏಪ್ರಿಲ್ 2ರಿಂದ ಭಾರತ, ಚೀನಾ ಮೇಲೆ ಪ್ರತಿಸುಂಕ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ!

ಪ್ರತಿ ಸುಂಕ ಏಪ್ರಿಲ್ 2 ರಂದು ಜಾರಿಗೆ ಬರಲಿದ್ದು, ಅಮೆರಿಕದ ಉತ್ಪನ್ನಗಳ ಮೇಲೆ ಸುಂಕದಷ್ಟೇ ವಿದೇಶಿ ರಾಷ್ಟ್ರಗಳ ಉತ್ಪನ್ನಗಳ ಮೇಲೆ ಸುಂಕ ವಿಧಿಸಲಾಗುವುದು

ಬಾಲಿವುಡ್ ನಟ ವಿಕ್ರಾಂತ್ ಮಾಸ್ಸೆ ನಟನೆಗೆ ದಿಢೀರ್ ವಿದಾಯ!
ಬಾಲಿವುಡ್

ಬಾಲಿವುಡ್ ನಟ ವಿಕ್ರಾಂತ್ ಮಾಸ್ಸೆ ನಟನೆಗೆ ದಿಢೀರ್ ವಿದಾಯ!

2025ರಲ್ಲಿ ಕೊನೆಯದಾಗಿ ತಮ್ಮ ಅಭಿಮಾನಿಗಳನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ವಿಕ್ರಾಂತ್ ಸದ್ಯ ಯಾರ್ ಜಿಗ್ರಿ ಮತ್ತು ಆಂಖೋನ್ ಕಿ ಗುಸ್ತಾಖಿಯಾನ್ ಚಿತ್ರಗಳ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ
ದೇಶ

ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಕೇಜ್ರಿವಾಲ್ ಘೋಷಣೆ

ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ AAP ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ಲೋಕಸಭಾ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಮಂಡ್ಯದಿಂದ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕೆ
ರಾಜಕೀಯ

ಲೋಕಸಭಾ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಮಂಡ್ಯದಿಂದ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶ್ ಬಾಬು ಕಣಕ್ಕೆ

ಲೋಕಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ ಆಗಿದೆ. ಎನ್ ಡಿಎ ಜೊತೆಗೆ ಮಾಡಿಕೊಂಡ ಚುನಾವಣಾ ಪೂರ್ವ ಮೈತ್ರಿಯಂತೆ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ICC Cricket World Cup Semi-Final 2023: ಪಾಕಿಸ್ತಾನ ಮನೆಗೆ, ಸೆಮಿಫೈನಲ್ ಪಂದ್ಯಗಳನ್ನು ಪ್ರಕಟಿಸಿದ ಐಸಿಸಿ!
ಕ್ರಿಕೆಟ್

ICC Cricket World Cup Semi-Final 2023: ಪಾಕಿಸ್ತಾನ ಮನೆಗೆ, ಸೆಮಿಫೈನಲ್ ಪಂದ್ಯಗಳನ್ನು ಪ್ರಕಟಿಸಿದ ಐಸಿಸಿ!

ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ  ಪ್ರಕಟಿಸಿದೆ. 

2023-24ಕ್ಕೆ ಭಾರತದ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ
ಕ್ರಿಕೆಟ್

2023-24ಕ್ಕೆ ಭಾರತದ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

2023-24ರ ಭಾರತದ ದೇಶೀಯ ಋತುವಿನ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಪ್ರಕಟಿಸಿದೆ. ಜೂನ್ 28 ರಂದು ದುಲೀಪ್ ಟ್ರೋಫಿ ಪಂದ್ಯಾವಳಿಯೊಂದಿಗೆ ದೇಶಿಯ ಕ್ರಿಕೆಟ್ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಜನವರಿ 5 ರಿಂದ ಪ್ರಮುಖ ರಣಜಿ ಟ್ರೋಫಿ ಪ್ರಾರಂಭವಾಗಲಿದೆ.

ಭಂಡಾರ್‌ಕರ್‌ ಓರಿಯಂಟಲ್ ಸಂಶೋಧನಾ ಸಂಸ್ಥೆಗೆ ಮೂರ್ತಿ ಟ್ರಸ್ಟ್ ನಿಂದ 7.5 ಕೋಟಿ ರೂ. ಅನುದಾನ ಘೋಷಣೆ
ರಾಜ್ಯ

ಭಂಡಾರ್‌ಕರ್‌ ಓರಿಯಂಟಲ್ ಸಂಶೋಧನಾ ಸಂಸ್ಥೆಗೆ ಮೂರ್ತಿ ಟ್ರಸ್ಟ್ ನಿಂದ 7.5 ಕೋಟಿ ರೂ. ಅನುದಾನ ಘೋಷಣೆ

ಸಂಸ್ಕೃತ ಮತ್ತು ಪ್ರಾಕೃತ ಭಾಷೆಯಲ್ಲಿರುವ ಅಪರೂಪದ ಪುಸ್ತಕಗಳು, ಹಸ್ತಪ್ರತಿಗಳ ಸಂಶೋಧನೆಯನ್ನು ಸಂರಕ್ಷಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಂಡಾರ್‌ಕರ್‌ ಓರಿಯಂಟಲ್ ಸಂಶೋಧನಾ ಸಂಸ್ಥೆಗೆ ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿ ಕುಟುಂಬ ಸ್ಥಾಪಿಸಿರುವ ಮೂರ್ತಿ ಟ್ರಸ್ಟ್ ರೂ.7.5 ಕೋಟಿ ರೂ. ಅನುದಾನವನ್ನು ಘೋಷಿಸಿದೆ.