announces retirement

ಟೆನಿಸ್ ದಿಗ್ಗಜ ರಾಫೆಲ್ ನಡಾಲ್ ನಿವೃತ್ತಿ ಘೋಷಣೆ
ರಾಫೆಲ್ ನಡಾಲ್ ಅವರು 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಮತ್ತು ಒಲಿಂಪಿಕ್ ಸಿಂಗಲ್ಸ್ ನಲ್ಲಿ ಚಿನ್ನ ಗೆದ್ದಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ದಿನೇಶ್ ಕಾರ್ತಿಕ್ ವಿದಾಯ!
ಸಾಕಷ್ಟು ಯೋಚಿಸಿದ ನಂತರ, ನಾನು ಪ್ರತಿನಿಧಿಸಿದ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದೆ. ಅಧಿಕೃತವಾಗಿ ನಾನು ನಿವೃತ್ತಿಯನ್ನು ಘೋಷಿಸಿದ್ದೇನೆ.

ನಿವೃತ್ತಿ ಘೋಷಿಸಿದ ರೋಜರ್ ಫೆಡರರ್, ಟೆನಿಸ್ ದಿಗ್ಗಜನ ಕೊನೆಯ ಆಟಕ್ಕೆ ಸಾಕ್ಷಿಯಾಗಲಿದೆ ಲೇವರ್ ಕಪ್
ಸೆರೆನಾ ವಿಲಿಯಮ್ಸ್ ನಿವೃತ್ತಿಯ ಬೆನ್ನಲ್ಲೇ ನಲವತ್ತೊಂದು ವರ್ಷದ ಟೆನಿಸ್ ದಿಗ್ಗಜ ರೋಜರ್ ಫೆಡರರ್ ಅವರು ಗುರುವಾರ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.

ನಿವೃತ್ತಿ ಪ್ರಕಟಿಸಿದ ಬ್ಯಾಡ್ಮಿಂಟನ್ ದಿಗ್ಗಜ
ಚೈನಾ ಬ್ಯಾಡ್ಮಿಂಟನ್ ಸೂಪರ್ ಸ್ಟಾರ್ ೩೬ ವರ್ಷದ ಲಿನ್ ಡಾನ್ ಕ್ರೀಡಾ ಬದುಕಿನಿಂದ ನಿವೃತ್ತಿಯಾಗುತ್ತಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ.

