ಪ್ರತಿಭಟನಾಕಾರರ ವಿರುದ್ಧ ತೆಗೆದುಕೊಂಡ ಕಾನೂನು ಕ್ರಮಗಳನ್ನು ಪತ್ತೆಹಚ್ಚಲು ಮತ್ತು ಅವರನ್ನು ವಕೀಲರೊಂದಿಗೆ ಸಂಪರ್ಕಿಸುವ ವೆಬ್ಸೈಟ್ ಅನ್ನು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರಾರಂಭಿಸಲಿದೆ.