ದೇಶಲೋಕಸಭಾ ಚುನಾವಣೆ: ದೆಹಲಿಯ 7 ಸ್ಥಾನಗಳ ಪೈಕಿ ಆರು ಕ್ಷೇತ್ರಗಳ ಎಎಪಿ ಅಭ್ಯರ್ಥಿಗಳ ಘೋಷಣೆ
ಮುಂಬರುವ ಲೋಕಸಭಾ ಚುನಾವಣೆಗಾಗಿ ದೆಹಲಿಯ ಏಳು ಸ್ಥಾನಗಳ ಪೈಕಿ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷ ಇಂದು ಪ್ರಕಟಿಸಿದ್ದು,ಕಾಂಗ್ರೆಸ್ ಜೊತೆಗಿನ ಮೈತ್ರಿ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ.