ರಾಜ್ಯರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5, 8ನೇ ತರಗತಿಗೆ ವಾರ್ಷಿಕ ಪರೀಕ್ಷೆ: ಶಿಕ್ಷಣ ಇಲಾಖೆ ಆದೇಶ
ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ, ಮೌಲ್ಯಂಕನ ನಡೆಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.