ರಾಜ್ಯಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಬಂದರೆ ತನಿಖೆ ಇಲ್ಲ: ಸರ್ಕಾರದ ಆದೇಶ
ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.