ಬೆಂಗಳೂರಿನ ಪ್ರಮುಖ ಸ್ಥಳದಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನೊಳಗೊಂಡ ಸ್ಮಾರಕವನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.