anonymous letter

ಯಡಿಯೂರಪ್ಪ-ವಿಜಯೇಂದ್ರ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ: BJP ಯಲ್ಲಿ ಸಂಚಲನ ಸೃಷ್ಟಿಸಿದ ಅನಾಮಧೇಯ ಪತ್ರ
ವಿಜಯೇಂದ್ರ, ಯಡಿಯೂರಪ್ಪ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆಯಲಾಗಿದ್ದು, ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಒಡಿಶಾ ರೈಲು ದುರಂತದ ಮಾದರಿಯಲ್ಲೇ ಮತ್ತೊಂದು ದುರಂತ: ರೈಲ್ವೇ ಇಲಾಖೆಗೆ ಅನಾಮಧೇಯ ಬೆದರಿಕೆ ಪತ್ರ
291 ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಮಾದರಿಯಲ್ಲೇ ಮತ್ತೊಂದು ದುರಂತ ಸಂಭವಿಸಲಿದೆ ಎಂದು ರೈಲ್ವೇ ಇಲಾಖೆಗೆ ಅನಾಮಧೇಯ ಬೆದರಿಕೆ ಪತ್ರವೊಂದು ಬಂದಿದೆ.

