ಮುಕ್ತಸರ ಜಿಲ್ಲೆಯಲ್ಲಿ ಯುವತಿಯೊಬ್ಬಳನ್ನು ಕಚೇರಿಯಿಂದ ಎಳೆದೊಯ್ದು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ...