ಕ್ರಿಕೆಟ್ಟೆಸ್ಟ್ ಕ್ರಿಕೆಟ್ನಲ್ಲಿ ಮಿಂಚಿದ ಕನ್ನಡಿಗ: ಶ್ರೀಲಂಕಾ ವಿರುದ್ಧ ಮತ್ತೆ ಅಬ್ಬರಿಸಿದ ದೇವದತ್ ಪಡಿಕ್ಕಲ್; ಮತ್ತೊಂದು ಶತಕ!
ಇಂದು ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ನಡೆದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಕನ್ನಡಿಗ ದೇವದತ್ ಪಡಿಕ್ಕಲ್ ಅವರು 117 ರನ್ಗಳ ಭರ್ಜರಿ ಶತಕ ಸಿಡಿಸಿ ಭಾರತವನ್ನು ಸುರಕ್ಷಿತ ಸ್ಥಿತಿಗೆ ತಲುಪಿಸಿದ್ದಾರೆ.