ದೇಶಪರೀಕ್ಷಾ ಕೇಂದ್ರ ಬದಲಾವಣೆಯಿಂದ ಸಿಯುಇಟಿ ತಪ್ಪಿಸಿಕೊಂಡವರಿಗೆ ಮತ್ತೊಂದು ಅವಕಾಶ: ಎನ್ ಟಿಎ
ಪರೀಕ್ಷಾ ಕೇಂದ್ರಗಳ ಬದಲಾವಣೆಯಿಂದಾಗಿ ಮೊದಲ ದಿನದ ನಿರ್ಣಾಯಕ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಯುಜಿ(ಸಿಯುಇಟಿ)ಯ ಆಕಾಂಕ್ಷಿಗಳಿಗೆ ಆಗಸ್ಟ್ನಲ್ಲಿ ಎರಡನೇ ಹಂತದಲ್ಲಿ ಮತ್ತೊಂದು...