ರಾಜಕೀಯಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ
ಮುಂಗಾರು ಅಧಿವೇಶನ ಮುಗಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ಆರಂಭವಾಗಿದ್ದು, ಈ ಬಾರಿ ಮೂರರಿಂದ ಐದು ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ.