ದೇಶಪೆರಿಯಾರ್ ನಾಸ್ತಿಕ ನಿಲುವು, ಬ್ರಾಹ್ಮಣ ವಿರೋಧಿ ಸಿದ್ಧಾಂತ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಅಣ್ಣಾಮಲೈ
ಪೆರಿಯಾರ್ ಅವರು ಮಹಿಳಾ ಸಬಲೀಕರಣ ಹಾಗೂ ಜಾತಿ ಪದ್ಧತಿ ನಿರ್ಮೂಲನೆಗೆ ನೀಡಿದ ಕೂಡುಗೆಯನ್ನು ಶ್ಲಾಘಿಸಿದ ಅಣ್ಣಾಮಲೈ, ನಾಸ್ತಿಕ ನಿಲುವು ಮತ್ತು ಬ್ರಾಹ್ಮಣ ವಿರೋಧಿ ಸಿದ್ದಾಂತವನ್ನು ತಿರಸ್ಕರಿಸಿದ್ದಾರೆ.