ರಾಜ್ಯಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿದ ನಟ ಚೇತನ್ ನನ್ನು ಅಮೆರಿಕಾಗೆ ಗಡಿಪಾರು ಮಾಡಿ: ವಿಎಚ್ಪಿ ಕಾರ್ಯಕರ್ತರ ಮನವಿ
ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕನ್ನಡ ನಟ ಚೇತನ್ ವಿರುದ್ಧ ಎರಡು ಎಫ್ಐಆರ್ ದಾಖಲಾದ ನಂತರ ಅಮೆರಿಕಾದ ನಾಗರಿಕತ್ವ ಹೊಂದಿರುವ ಚೇತನ್ ಅವರನ್ನು ಒತ್ತಾಯಪೂರ್ವಕ ಗಡಿಪಾರು ಮಾಡಬೇಕೆಂದು ವಿಎಚ್ಪಿ ಕಾರ್ಯಕರ್ತರೊಬ್ಬರು ಮನವಿ ಸಲ್ಲಿಸಿದ್ದಾರೆ.