ರಾಜ್ಯಬೀದರ್ ಶಾಲೆಯ ಸಿಎಎ ವಿರೋಧಿ ನಾಟಕ ದೇಶದ್ರೋಹದ ಪ್ರಕರಣ ಆಗುವುದಿಲ್ಲ: ಕೋರ್ಟ್
ಬೀದರ್ ನ ಶಾಹೀನ್ ಉರ್ದು ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಪ್ರದರ್ಶಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ನಾಟಕ ದೇಶದ್ರೋಹದ ಪ್ರಕರಣವಾಗುವುದಿಲ್ಲ ಎಂದು ಬೀದರ್ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಶುಕ್ರವಾರ ಹೇಳಿದೆ.