Anti-CAA protest

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರ ತಪ್ಪಿಲ್ಲ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ರಾಜ್ಯ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರ ತಪ್ಪಿಲ್ಲ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಪೊಲೀಸರ ತಪ್ಪಿತಸ್ಥರಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಮಂಗಳೂರು ಪೋಲೀಸ್ ಫೈರಿಂಗ್: ಚಾರ್ಜ್ ಶೀಟ್ ಸಲ್ಲಿಕೆಯಾಗಿ ವಾರದ ನಂತರ ಪೋಲೀಸ್ ಆಯುಕ್ತ ಹರ್ಷ ವರ್ಗಾವಣೆ
ರಾಜ್ಯ

ಮಂಗಳೂರು ಪೋಲೀಸ್ ಫೈರಿಂಗ್: ಚಾರ್ಜ್ ಶೀಟ್ ಸಲ್ಲಿಕೆಯಾಗಿ ವಾರದ ನಂತರ ಪೋಲೀಸ್ ಆಯುಕ್ತ ಹರ್ಷ ವರ್ಗಾವಣೆ

ಡಿಸೆಂಬರ್ 19, 2019 ರಂದು ನಡೆದ ಮಂಗಳೂರು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ ಒಂದು ವಾರದ ನಂತರ ನಗರ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ಅವರನ್ನು ವರ್ಗಾವಣೆ ಮಾಡಲಾಗಿದೆ.   ಸಿಎಎ ವಿರೋಧಿ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು. 

ಕೊರೋನಾ ವೈರಸ್ ಭೀತಿ: ಜೆಸಿಬಿ ಮೂಲಕ ಶಹೀನ್ ಭಾಗ್ ಪ್ರತಿಭಟನಾ ಸ್ಥಳ ತೆರವು
ದೇಶ

ಕೊರೋನಾ ವೈರಸ್ ಭೀತಿ: ಜೆಸಿಬಿ ಮೂಲಕ ಶಹೀನ್ ಭಾಗ್ ಪ್ರತಿಭಟನಾ ಸ್ಥಳ ತೆರವು

ಮಾರಕ ಕೊರೋನಾ ವೈರಸ್ ಭೀತಿಯಿಂದಾಗಿ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ದೆಹಲಿಯ ಶಹೀನ್ ಭಾಗ್ ನ ಸಿಎಎ ವಿರೋಧಿ ಪ್ರತಿಭಟನಾಕಾರನ್ನು ತೆರವುಗೊಳಿಸಲಾಗಿದೆ.

ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು
ದೇಶ

ಚೆನ್ನೈ: ಕೊರೋನಾವೈರಸ್ ಹರಡುವ ಭೀತಿ, ಸಿಎಎ ವಿರೋಧಿ ಪ್ರತಿಭಟನೆ ರದ್ದು

ಕೋವಿಡ್ -19 ಹರಡುವ ಭೀತಿಯಿಂದಾಗಿ ಇಲ್ಲಿನ ವಾಷರ್ ಮೆನ್ ಪೇಟ್ ಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದ್ದ ಸಿಎಎ ವಿರೋಧಿ  ಪ್ರತಿಭಟನೆಯನ್ನು ಪ್ರತಿಭಟನಾಕಾರರು ಕೈಬಿಟ್ಟಿದ್ದಾರೆ.

ಮಂಗಳೂರು ಹಿಂಸಾಚಾರ: 14 ಮಂದಿ ಸಾಕ್ಷಿಗಳು ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಹಾಜರು
ರಾಜ್ಯ

ಮಂಗಳೂರು ಹಿಂಸಾಚಾರ: 14 ಮಂದಿ ಸಾಕ್ಷಿಗಳು ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಹಾಜರು

ಡಿಸೆಂಬರ್ 19 ರಂದು ಸಿಎಎ ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ ಪ್ರಕರಣದ  ಮ್ಯಾಜಿಸ್ಟೀರಿಯಲ್ ವಿಚಾರಣೆಯ ಭಾಗವಾಗಿ ಇಂದು ಸಾರ್ವಜನಿಕ ವಿಚಾರಣೆ ನಡೆಸಲಾಯಿತು.

ಶಾಹೀನ್ ಬಾಗ್‌: ಕೊರೆಯುವ ಚಳಿಯಲ್ಲೂ ಸಿಎಎ ವಿರುದ್ಧ ಅಹೋರಾತ್ರಿ ಮಹಿಳೆಯರ ಪ್ರತಿಭಟನೆ
ದೇಶ

ಶಾಹೀನ್ ಬಾಗ್‌: ಕೊರೆಯುವ ಚಳಿಯಲ್ಲೂ ಸಿಎಎ ವಿರುದ್ಧ ಅಹೋರಾತ್ರಿ ಮಹಿಳೆಯರ ಪ್ರತಿಭಟನೆ

ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ  ವಿರೋಧಿಸಿ  ನವದೆಹಲಿಯ ಶಾಹೀನ್ ಬಾಗ್ ನಲ್ಲಿ ಕೊರೆಯುವ ಚಳಿಯಲ್ಲೂ ಸುಮಾರು 200 ಮಹಿಳೆಯರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಸಿಎಂ ಆದಿತ್ಯನಾಥರಿಂದ ದಿಟ್ಟ ಕ್ರಮ: ಉತ್ತರಪ್ರದೇಶದಲ್ಲಿ ಗಲಭೆಕೋರರ 67 ಅಂಗಡಿ ಜಪ್ತಿ!
ದೇಶ

ಸಿಎಂ ಆದಿತ್ಯನಾಥರಿಂದ ದಿಟ್ಟ ಕ್ರಮ: ಉತ್ತರಪ್ರದೇಶದಲ್ಲಿ ಗಲಭೆಕೋರರ 67 ಅಂಗಡಿ ಜಪ್ತಿ!

ಪೌರತ್ವ ಕಾಯ್ದೆ ವಿರೋಧಿಸುವ ಸಂದರ್ಭದಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡುವವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಹೇಳಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೀಗ ಆ ಕೆಲಸಕ್ಕೆ ಮುಂದಾಗಿದ್ದು 67 ಅಂಗಡಿಗಳನ್ನು ಜಪ್ತಿ ಮಾಡಿಸಿದ್ದಾರೆ.