ರಾಜ್ಯಪ್ರತಿಭಟನೆಯಲ್ಲಿ ಅಹಿತಕರ ಘಟನೆ ನಡೆದರೆ ಆಯೋಜಕರೇ ಹೊಣೆ: ಭಾಸ್ಕರ್ ರಾವ್
ನಗರದಲ್ಲಿ ಸಂಜೆ ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ಎನ್ಆರ್ಸಿ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದರೇ, ಆಯೋಜಕರೇ ಹೊಣೆಗಾರರು ಎಂದು ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.