anti-CAA protesters

ಉತ್ತರ ಪ್ರದೇಶ: 57 ಲಕ್ಷ ರೂ. ನಷ್ಟ ಭರಿಸುವಂತೆ 60 ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಪೊಲೀಸರ ನೋಟಿಸ್
ದೇಶ

ಉತ್ತರ ಪ್ರದೇಶ: 57 ಲಕ್ಷ ರೂ. ನಷ್ಟ ಭರಿಸುವಂತೆ 60 ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಪೊಲೀಸರ ನೋಟಿಸ್

ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಉಂಟಾದ  ರೂ. 57 ಲಕ್ಷ ನಷ್ಟ ಕೋರಿ ಇಲ್ಲಿನ  ನಹ್ತಾರ್ ನ ಪೊಲೀಸರು 60 ಜನರಿಗೆ ನೋಟಿಸ್ ನೀಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನಾಪತ್ತೆಯಾದ ಸಿಎಎ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಶಿಸಿದ ಯೋಗಿ ಆದಿತ್ಯನಾಥ್ 
ದೇಶ

ನಾಪತ್ತೆಯಾದ ಸಿಎಎ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಶಿಸಿದ ಯೋಗಿ ಆದಿತ್ಯನಾಥ್ 

 ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.  

ಸಿಎಎ ವಿರೋಧಿ ಪ್ರತಿಭಟನಾಕಾರರ ಹೆಸರು, ಫೋಟೋ ಪ್ರದರ್ಶನ: ಯೋಗಿ ಸರ್ಕಾರಕ್ಕೆ ಹೈಕೋರ್ಟ್ ನಲ್ಲಿ ತೀವ್ರ ಮುಖಭಂಗ
ದೇಶ

ಸಿಎಎ ವಿರೋಧಿ ಪ್ರತಿಭಟನಾಕಾರರ ಹೆಸರು, ಫೋಟೋ ಪ್ರದರ್ಶನ: ಯೋಗಿ ಸರ್ಕಾರಕ್ಕೆ ಹೈಕೋರ್ಟ್ ನಲ್ಲಿ ತೀವ್ರ ಮುಖಭಂಗ

ಉತ್ತರ ಪ್ರದೇಶದ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ತೀವ್ರ ಮುಖಭಂಗವಾಗಿದ್ದು, ...

ಜಾಮಿಯಾದಿಂದ ಪಾರ್ಲಿಮೆಂಟ್ ಕಡೆಗೆ ಹೊರಟಿದ್ದ ಜಾಥಾಕ್ಕೆ ತಡೆ: ಪೊಲೀಸರೊಂದಿಗೆ ಸಿಎಎ ವಿರೋಧಿ ಪ್ರತಿಭಟನಾಕಾರರ ಜಟಾಪಟಿ
ದೇಶ

ಜಾಮಿಯಾದಿಂದ ಪಾರ್ಲಿಮೆಂಟ್ ಕಡೆಗೆ ಹೊರಟಿದ್ದ ಜಾಥಾಕ್ಕೆ ತಡೆ: ಪೊಲೀಸರೊಂದಿಗೆ ಸಿಎಎ ವಿರೋಧಿ ಪ್ರತಿಭಟನಾಕಾರರ ಜಟಾಪಟಿ

ಜಾಮಿಯಾ ವಿಶ್ವವಿದ್ಯಾನಿಲಯದಿಂದ ಪಾರ್ಲಿಮೆಂಟ್ ಕಡೆಗೆ  ಹೊರಟಿದ್ದ ಪ್ರತಿಭಟನಾ ಜಾಥಾವನ್ನು ತಡೆದ ನಂತರ ಜಾಮಿಯಾ ನಗರದ ನಿವಾಸಿಗಳು ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿದರು.

ಸಿಎಎ ವಿರೋಧಿ ಪ್ರತಿಭಟನಾಕಾರರು-ತೃಣಮೂಲ ಬೆಂಬಲಿಗರ ಘರ್ಷಣೆ, ಗುಂಡೇಟಿಗೆ ಇಬ್ಬರು ಬಲಿ
ದೇಶ

ಸಿಎಎ ವಿರೋಧಿ ಪ್ರತಿಭಟನಾಕಾರರು-ತೃಣಮೂಲ ಬೆಂಬಲಿಗರ ಘರ್ಷಣೆ, ಗುಂಡೇಟಿಗೆ ಇಬ್ಬರು ಬಲಿ

ಸಿಟಿಜನ್ ಫೋರಮ್ ನ ಸಿಎಎ ವಿರೋಧಿ ಪ್ರತಿಭಟನಾಕಾರರು ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗುಂಡೇಟಿನಿಂದ ಸತ್ತು ಇತರ ಮೂವರು ಗುಂಡೇಟಿನಿಂದ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಜಲಂಗಿಯಲ್ಲಿ  ನಡೆದಿದೆ.