anti-CAA protests

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ 'ಈ ವ್ಯಕ್ತಿಗಳಿಗೆ' ದೇಶ ಬಿಡುವಂತೆ ಸರ್ಕಾರದ ಸೂಚನೆ!
ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.

ಸಿಎಎ ವಿರೋಧಿ ಪ್ರತಿಭಟನೆ - ಪಿಎಫ್ಐ ನಡುವೆ ಆರ್ಥಿಕ ನಂಟು ಪತ್ತೆ ಹಚ್ಚಿದ ಇಡಿ
ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆ ಮತ್ತು ಕೇರಳ ಮೂಲದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ನಡುವೆ ಹಣಕಾಸಿನ ನಂಟು ಇರುವುದನ್ನು ಜಾರಿ ನಿರ್ದೇಶನಾಲಯ(ಇಡಿ) ಪತ್ತೆ ಹಚ್ಚಿದೆ ಎಂದು ಸೋಮವಾರ ಅಧಿಕೃತ ಮೂಲಗಳು ತಿಳಿಸಿವೆ.

