Anti CAA violence

ದೆಹಲಿ ಗಲಭೆ, ಹಿಂಸಾಚಾರ ಮೃತರ ಸಂಖ್ಯೆ 13 ಕ್ಕೆ ಏರಿಕೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದ ಪರಿಣಾಮ ಈಶಾನ್ಯ ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.

ಸಿಎಎ ವಿರೋಧಿ ಹಿಂಸಾಚಾರ: ಅರೆಸೇನಾಪಡೆಗಳ ಮೇಲೆ ಆಸಿಡ್ ದಾಳಿ
ಸಿಎಎ ವಿರೋಧಿ ಹಿಂಸಾಚಾರದಲ್ಲಿ ಅರೆಸೇನಾಪಡೆಗಳ ಮೇಲೆ ಆಸಿಡ್ ದಾಳಿ ನಡೆದಿದೆ. ಸಿಎಎ ವಿರೋಧಿ ಹಿಂಸಾಚಾರದಲ್ಲಿ ಅರೆಸೇನಾಪಡೆಗಳ ಮೇಲೆ ಆಸಿಡ್ ದಾಳಿ ನಡೆದಿದೆ.

ಈ ಹುಚ್ಚಾಟ ನಿಲ್ಲಿಸಿ: ದೆಹಲಿ ಸಿಎಎ ವಿರೋಧಿ ಹಿಂಸಾಚಾರದ ಬಗ್ಗೆ ಕೇಜ್ರಿವಾಲ್
ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಜಿಟಿಬಿ ಆಸ್ಪತ್ರೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದಾರೆ.

