ದೇಶಯಶ್ವಂತ್ ಸಿನ್ಹಾ ಸಿಎಎ ವಿರೋಧಿ ಯಾತ್ರೆಗೆ ಪವಾರ್ ಪವರ್
ಕೇಂದ್ರ ಸರ್ಕಾರದ ನೂತನ ಪೌರತ್ವ ಕಾನೂನು, ಪ್ರಸ್ತಾವಿತ ಎನ್ಆರ್ಸಿ ಮತ್ತು ಎನ್ಪಿಆರ್ ವಿರುದ್ಧ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಆಯೋಜಿಸುತ್ತಿರುವ ಯಾತ್ರೆಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬಾಗವಹಿಸಲಿದ್ದಾರೆ.