ದೇಶಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಸ್ವಲ್ಪ ಹೊತ್ತಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
ಚುನಾವಣಾ ಆಯೋಗದ ಕಡೆಗೆ ಮೆರವಣಿಗೆ ನಡೆಸದಂತೆ ತಡೆದ ನಂತರ ಆಕಾಶವಾಣಿ ಭವನದ ಆವರಣದಲ್ಲಿ ಧರಣಿ ನಡೆಸುತ್ತಿದ್ದ ಈ ನಾಯಕರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿ ಕಿಂಗ್ಸ್ವೇ ಕ್ಯಾಂಪ್ ಪೊಲೀಸ್ ಲೈನ್ಸ್ಗೆ ಕರೆದೊಯ್ಯಲಾಗಿತ್ತು.