ದೇಶಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗೆ ಪಿಎಫ್ಐ, ಸಿಮಿ ಕಾರಣ- ಬಿಜೆಪಿ ಆರೋಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು,ಇದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಒಯಾ (ಸಿಮಿ) ಕಾರಣ ಎಂದು ಬಿಜೆಪಿ ಆರೋಪ ಮಾಡಿದೆ.