Anti conversion act

ಲವ್ ಜಿಹಾದ್ ನಿಷೇಧ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತರುತ್ತದೆ: ಸಚಿವ ವಿ.ಸುನಿಲ್ ಕುಮಾರ್
ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ, ಅದನ್ನು ನಿಷೇಧಿಸಲು ಕಾನೂನು ತರಲು ಸರ್ಕಾರ ಪ್ರಯತ್ನ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಹಲವು ಮಠಾಧೀಶರು ಮತ್ತು ಹಿಂದೂಪರ ಸಂಘಟನೆಗಳು ಮತಾಂತರ ನಿಷೇಧ ಕಾಯ್ಗೆ ಜಾರಿಗೆ ತರಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದರೆ, ಮತಾಂತರ ನಿಷೇಧ ಕಾನೂನು ತರಬಾರದು ಎಂದು ಹಲವು ಕ್ರೈಸ್ತ ಮಿಷನರಿಗಳು, ಪಾದ್ರಿಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಮುಖ್ಯಮಂತ್ರಿಗಳನ್ನ

