Anti-Conversion Bill

ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಕುರಿತು ಚರ್ಚೆ
ರಾಜ್ಯ

ತೀವ್ರ ಕುತೂಹಲ ಕೆರಳಿಸಿರುವ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆ ಗುರುವಾರ ಬೆಳಗ್ಗೆ ವಿಧಾನಸಭೆಯಲ್ಲಿ ಚರ್ಚೆಗೆ ಬರಲಿದೆ.

ಮತಾಂತರ ನಿಷೇಧ ಮಸೂದೆ ಮೇಲ್ಮನೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ 2021 ಅಥವಾ ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾದ ಮತಾಂತರ ನಿಷೇಧ ಮಸೂದೆ ವಿಧಾನ ಪರಿಷತ್ತಿನಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

'ಮತಾಂತರ ನಿಷೇಧ ಮಸೂದೆ ಹರಿದಿದ್ದೇನೆ'; ಕಲಾಪದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು?
ರಾಜಕೀಯ

ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ. ಇದು ನನ್ನ ಹಕ್ಕು. ಅವರು ಏನು ಮಾಡುತ್ತಾರೋ ಮಾಡಲಿ. ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಏನಿದು ಮತಾಂತರ ನಿಷೇಧ ವಿಧೇಯಕ?; ಅದರಲ್ಲಿರುವ ಪ್ರಮುಖ ಅಂಶಗಳೇನು? ಇಲ್ಲಿದೆ ಮಾಹಿತಿ
ಸುದ್ದಿ

ವಿಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ ಇಂದು ಸದನದಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡಿಸಿದ್ದು, ಇಷ್ಟಕ್ಕೂ ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಇಲ್ಲಿದೆ ಮಾಹಿತಿ...

ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಬೊಮ್ಮಾಯಿ ಸರ್ಕಾರ, ಕದ್ದುಮುಚ್ಚಿ ಮಂಡನೆ ಏಕೆ? ಎಂದ ಸಿದ್ದರಾಮಯ್ಯ, ಮಸೂದೆ ಪ್ರತಿ ಹರಿದ ಡಿಕೆ ಶಿವಕುಮಾರ್, ಹೊಸ ವರ್ಷಾಚರಣೆಗೆ ನಿರ್ಬಂಧ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮಂಡಿಸಿದೆ.

ಆರ್'ಎಸ್ಎಸ್ ಕೈಗೊಂಬೆಯಾದ ಬಳಿಕ ಗೂಳಿಹಟ್ಟಿ ಚಂದ್ರಶೇಖರ್ ನಿಂದ ಮತಾಂತರ ವಿಚಾರ ಪ್ರಸ್ತಾಪ; ಕಾಂಗ್ರೆಸ್

ಹಲವು ವರ್ಷಗಳ ಹಿಂದೆಯೇ ತಮ್ಮ ತಾಯಿ ಮತಾಂತರಗೊಂಡಿದ್ದರೂ ಈಗೇಕೆ ಗೂಳಿಹಟ್ಟಿ ಚಂದ್ರಶೇಖರ್ ಅವರು ಮತಾಂತರ ವಿಚಾರವನ್ನು ಪ್ರಸ್ತಾಪಿಸಿದರು ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ವಿಧಾನಸಭೆಯಲ್ಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯಿದೆ ಕರ್ನಾಟಕದ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ: ಡಿಕೆ ಶಿವಕುಮಾರ್

ಬಿಜೆಪಿ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ವಿರುದ್ಧ ಉಭಯ ಸದನಗಳ ಒಳಗೆ ಮತ್ತು ಹೊರಗೆ ಕಾಂಗ್ರೆಸ್ ಪ್ರಬಲವಾದ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ, ಶಿವಕುಮಾರ್‌ ಅವರು...