Anti-Conversion Bill

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ವಿಸ್ತೃತ ಚರ್ಚೆ: ಗೃಹ ಸಚಿವ
ದೇಶ

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ವಿಸ್ತೃತ ಚರ್ಚೆ: ಗೃಹ ಸಚಿವ

ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ನಿರ್ಧಾರದಿಂದ ಹಿಂದೆ ಸರಿಯಿರಿ: ಸಿಎಂ ಬೊಮ್ಮಾಯಿಗೆ ಕ್ರೈಸ್ತ ಸಮುದಾಯದ ನಿಯೋಗ ಮನವಿ
ರಾಜ್ಯ

ಮತಾಂತರ ನಿಷೇಧ ಕಾಯ್ದೆ ನಿರ್ಧಾರದಿಂದ ಹಿಂದೆ ಸರಿಯಿರಿ: ಸಿಎಂ ಬೊಮ್ಮಾಯಿಗೆ ಕ್ರೈಸ್ತ ಸಮುದಾಯದ ನಿಯೋಗ ಮನವಿ

ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಉತ್ಸುಕತೆ ತೋರಿದ್ದು, ಈ ಪ್ರಸ್ತಾವನೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ.

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ
ರಾಜಕೀಯ

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ

ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯ

ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.