ದೇಶಪರಮ್ ಬಿರ್ ಸಿಂಗ್ ವಿರುದ್ಧದ ಎಸಿಬಿ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಅನುಮತಿ
ಮಹಾರಾಷ್ಟ್ರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಕರ್ತವ್ಯಕ್ಕೆ ಮರು ನೇಮಕ ಮಾಡುವುದಕ್ಕಾಗಿ 2 ಕೋಟಿ ರೂಪಾಯಿ ಲಂಚ ಕೇಳಿದ್ದ ಪ್ರಕರಣದಲ್ಲಿ ಮುಂಬೈ ನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧ ಎಸಿಬಿ ತನಿಖೆಗೆ ಸರ್ಕಾರ ಅನುಮತಿ ನೀಡಿದೆ.