Anti-Corruption Bureau

ಚಿಕ್ಕರಾಯಪ್ಪ, ಜಯಚಂದ್ರ ಸಂಬಂಧಿಗಳ ಮನೆ ಮೇಲೆ ಎಸಿಬಿ ದಾಳಿ!
ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿಗೊಳಗಾಗಿದ್ದ ಸರ್ಕಾರಿ ಅಧಿಕಾರಿಗಳಾದ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಅವರ ಸಂಬಂಧಿಕರ ಮನೆಗಳ ಮೇಲೆ ಇದೀಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮನೆ ತುಂಬಾ ಚಿನ್ನ, ಬೆಳ್ಳಿ: ಎಸಿಬಿ ಬಲೆಗೆ ಬಿದ್ದ ಆಂಧ್ರದ ಆರ್ ಟಿಒ ಅಧಿಕಾರಿ!
ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ಮಾಡುವ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಭಾರಿ ಕುಳವೊಂದು ಬಲೆಗೆ ಬಿದ್ದಿದ್ದು, ಆರ್ ಟಿಒ ಅಧಿಕಾರಿಯ ಫ್ಲಾಟ್ ನ ತುಂಬಾ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಲಕ್ಷಾಂತರ ರು ಮೌಲ್ಯದ ವಸ್ತುಗಳು ಪತ್ತೆಯಾಗಿವೆ.

ಎಸಿಬಿಯಲ್ಲಿ ಅರ್ಜಿಗಳ ಪ್ರವಾಹ, ಬೆಂಗಳೂರು ಒಂದರಲ್ಲೇ 246 ಅರ್ಜಿ ಸಲ್ಲಿಕೆ
ಭ್ರಷ್ಟಾಚಾರ ನಿಗ್ರಹ ದಳ ರಚನೆಯಾದಾಗಿನಿಂದ ಅರ್ಜಿಗಳ ಮಹಾಪೂರವೇ ಹರಿದು ಬರುತ್ತಿದೆ.

ಆಂಧ್ರಪ್ರದೇಶ ಸಾರಿಗೆ ಇಲಾಖೆ ಅಧಿಕಾರಿಯ ನಿವಾಸ, ಕಚೇರಿ ಮೇಲೆ ಎಸಿಬಿ ದಾಳಿ: 800 ಕೋಟಿ ಮೌಲ್ಯದ ಸಂಪತ್ತು ವಶ
ಸುಮಾರು 800 ಕೋಟಿ ರೂಪಾಯಿಗೂ ಅಧಿಕ ಆಸ್ತಿ ಹೊಂದಿದ್ದ ಸಾರಿಗೆ ಇಲಾಖೆ ಸಹಾಯಕ ಆಯುಕ್ತರನ್ನು ಆಂಧ್ರ ಪ್ರದೇಶದ ಭ್ರಷ್ಟಾಚಾರ...

ಎಸಿಬಿ ಕಾರ್ಯನಿರ್ವಹಣೆ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿರುವ ಸಿಎಂ
ಭ್ರಷ್ಟಾಚಾರ ನಿಗ್ರಹ ದಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏ.11 ರಂದು ಉನ್ನತಮಟ್ಟದ ಸಭೆ ನಡೆಸಲಿದ್ದಾರೆ.

ಎಚ್ಚೆತ್ತ ಸರ್ಕಾರ: ಜಿಲ್ಲೆಗಳಲ್ಲೇ ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಎಸಿಬಿ ಕಛೇರಿಗಳ ಸ್ಥಾಪನೆ
ಎಚ್ಚೆತ್ತುಕೊಂಡಿರುವ ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕಚೇರಿಗಳನ್ನು ಪ್ರಾರಂಭಿಸಿ ಅಲ್ಲಿಯೇ ದೂರುಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಲು ನಿರ್ಧರಿಸಿದೆ.

ಎಸಿಬಿ ಸ್ಥಾಪನೆ: ಭ್ರಷ್ಟಾಚಾರ ದೂರು ಕೊಡಲು ರಾಜ್ಯದೆಲ್ಲೆಡೆಯಿಂದ ಬೆಂಗಳೂರಿಗೇ ಬರಬೇಕು!
ರಾಜ್ಯ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆ ಮಾಡಿರುವುದು ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿದಂತಾಗಿದೆ ಎಂಬ ಅನುಮಾನ ಬಲವಾಗತೊಡಗಿದ್ದು, ಹೌದೆನ್ನುತ್ತಿದೆ ಅಧಿಸೂಚನೆ...

ಲೋಕಾಯುಕ್ತ ಸಂಸ್ಥೆ ಅಧಿಕಾರ ಮೊಟಕು: ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆ
ಲೋಕಾಯುಕ್ತ ಸಂಸ್ಥೆಯ ಶಕ್ತಿ ಕುಗ್ಗಿಸಲು ಮುಂದಾಗಿರುವ ರಾಜ್ಯಸರ್ಕಾರ ಲೋಕಾಯುಕ್ತ ಸಂಸ್ಥೆಗೆ ಪರ್ಯಾಯವಾಗಿ ಭ್ರಷ್ಟಾಚಾರ ನಿಗ್ರಹ ದಳವನ್ನು ಅಸ್ತಿತ್ವಕ್ಕೆ ...

ದೆಹಲಿ ಪೊಲೀಸ್ ಇಲಾಖೆಯನ್ನು ನಮ್ಮ ವ್ಯಾಪ್ತಿಗೆ ನೀಡಿ: ಮೋದಿ ಗೆ ಕೇಜ್ರಿವಾಲ್ ಬೇಡಿಕೆ
ದೆಹಲಿ ಪೊಲೀಸರನ್ನು ಅತಿ ಭ್ರಷ್ಟರೆಂದು ಹೇಳಿರುವ ಅರವಿಂದ್ ಕೇಜ್ರಿವಾಲ್, ದೆಹಲಿ ಪೊಲೀಸರನ್ನು ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

