Anti-corruption

ಸಂಸದರು, ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಿಢೀರ್ ದಾಳಿ: 2,700 ಕೋಟಿ ಮೌಲ್ಯದ ಚಿನ್ನ, ನಗದು ಪತ್ತೆ, ರಾಶಿ ರಾಶಿ ಹಣ ಕಂಡು ಅಧಿಕಾರಿಗಳೇ ದಂಗು!
ವಿದೇಶ

ಸಂಸದರು, ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಿಢೀರ್ ದಾಳಿ: 2,700 ಕೋಟಿ ಮೌಲ್ಯದ ಚಿನ್ನ, ನಗದು ಪತ್ತೆ, ರಾಶಿ ರಾಶಿ ಹಣ ಕಂಡು ಅಧಿಕಾರಿಗಳೇ ದಂಗು!

ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಮತ್ತು ಸಚಿವರ ವಿರುದ್ಧ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ಹಲವಾರು ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಇತರ ಸ್ಥಳಗಳಿಂದ ಸುಮಾರು 2,700 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

'ಲಂಚ ತಗೊಳ್ಳಿ, ಪರವಾಗಿಲ್ಲ.. ಆದರೆ..': ಉತ್ತರ ಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ
ದೇಶ

'ಲಂಚ ತಗೊಳ್ಳಿ, ಪರವಾಗಿಲ್ಲ.. ಆದರೆ..': ಉತ್ತರ ಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ

ಸಿಎಂ ಯೋಗಿ ಆದಿತ್ಯಾನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಭ್ರಷ್ಟಾಚಾರ ವಿರೋಧಿ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದರೆ, ಇದೀಗ ಅದೇ ಸರ್ಕಾರ ಪ್ರಭಾವಿ ಸಚಿವರೊಬ್ಬರು ಲಂಚದ ಕುರಿತು ಮಾತನಾಡಿ ವಿವಾದಕ್ಕೆ ಕಾರಣರಾಗಿದ್ದಾರೆ.

ಡಿಸಿಡಬ್ಲು ನೇಮಕಾತಿ ಹಗರಣ: ಸಿಸೋಡಿಯಾಗೆ ಎಸಿಬಿ ಸಮನ್ಸ್
ದೇಶ

ಡಿಸಿಡಬ್ಲು ನೇಮಕಾತಿ ಹಗರಣ: ಸಿಸೋಡಿಯಾಗೆ ಎಸಿಬಿ ಸಮನ್ಸ್

ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲು) ಅಧ್ಯಕ್ಷೆ ನೇಮಕಾತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಭ್ರಷ್ಟಾಚಾರ ವಿರೋಧಿ ಶಾಖೆ ಸಮಸ್ಸ್...

ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ ಗ್ರೂಪ್ ನಲ್ಲಿ ಡ್ರಾವಿಡ್
ಕ್ರೀಡೆ

ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ ಗ್ರೂಪ್ ನಲ್ಲಿ ಡ್ರಾವಿಡ್

ಭಾರತದ ಅಂಡರ್ 19 ಕ್ರಿಕೆಟ್ ತಂಡದ ಕೋಚ್ ಆಗಿರುವ ಟೀಂ ಇಂಡಿಯಾದ ನಿವೃತ್ತ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಐಸಿಸಿ ಭ್ರಷ್ಟಾಚಾರ ವಿರೋಧಿ ಪರಾಮರ್ಶೆ...

ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಸಹಾಯವಾಣಿ ಪ್ರಾರಂಭಿಸಿದ ಹಿಮಾಚಲ ಪ್ರದೇಶ ಸರ್ಕಾರ
ದೇಶ

ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಸಹಾಯವಾಣಿ ಪ್ರಾರಂಭಿಸಿದ ಹಿಮಾಚಲ ಪ್ರದೇಶ ಸರ್ಕಾರ

ಹಿಮಾಚಲ ಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳ, ಭ್ರಷ್ಟಾಚಾರ ತಡೆಗಟ್ಟಲು ಹೊಸ ಮಾರ್ಗ ಕಂಡುಕೊಂಡಿದೆ. ಸರ್ಕಾರದಿಂದ ಭ್ರಷ್ಟಾಚಾರ ತಡೆ ಶುಲ್ಕ ರಹಿತ ಸಹಾಯವಾಣಿಯನ್ನು ಪ್ರಾರಂಭಿಸಿದೆ.

29ರೊಳಗೆ ಲೋಕಾ ಖಾಲಿ ಹುದ್ದೆ ಭರ್ತಿ ಮಾಡಿ: ಹೈಕೋರ್ಟ್
ಜಿಲ್ಲಾ ಸುದ್ದಿ

29ರೊಳಗೆ ಲೋಕಾ ಖಾಲಿ ಹುದ್ದೆ ಭರ್ತಿ ಮಾಡಿ: ಹೈಕೋರ್ಟ್

ಲೋಕಾಯುಕ್ತ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಮುಂದಿನ ಬುಧವಾರದ (ಜು.29) ಒಳಗಾಗಿ ಭರ್ತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ...

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ನಮಗಿಲ್ಲ ಎಂದ ಸಿದ್ದರಾಮಯ್ಯ
ಪ್ರಧಾನ ಸುದ್ದಿ

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐಗೆ ವಹಿಸುವ ಅಧಿಕಾರ ನಮಗಿಲ್ಲ ಎಂದ ಸಿದ್ದರಾಮಯ್ಯ

ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಅಂತಿಮವಾಗಿ ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು...

ಹತ್ತಿರದ ವ್ಯಕ್ತಿಯಿಂದಲೇ ಡೀಲ್?
ಪ್ರಧಾನ ಸುದ್ದಿ

ಹತ್ತಿರದ ವ್ಯಕ್ತಿಯಿಂದಲೇ ಡೀಲ್?

ಲೋಕಾಯುಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ ಇಡುವ ವ್ಯವಸ್ಥಿತ ಜಾಲ ಸುಮಾರು 1 ವರ್ಷದಿಂದ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವುದು ತನಿಖೆಯಲ್ಲಿ ಬಯಲಾಗಿದೆ...

ಲೋಕಾದ ಬಯಲೊಳಗೆ ಲಂಚ ಕಲಹ ಪರ್ವ
ಪ್ರಧಾನ ಸುದ್ದಿ

ಲೋಕಾದ ಬಯಲೊಳಗೆ ಲಂಚ ಕಲಹ ಪರ್ವ

ಭ್ರಷ್ಟಾಚಾರ ನಿರ್ಮೂಲನೆ ಹೆಸರಿನ ಸಂಸ್ಥೆಯಲ್ಲಿದ್ದುಕೊಂಡೇ ಅಧಿಕಾರಿಗಳ ಬಳಿ ಕೋಟಿ ಕೋಟಿ ಡಿಮ್ಯಾಂಡ್ ಮಾಡುವ ಲೋಕಾಯುಕ್ತ ಸಂಸ್ಥೆಯೊಳಗೆ ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‍ರಾವ್ ಹಾಗೂ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ.ಅಡಿ ನಡುವಿನ ಕಲಹ ತಾರಕಕ್ಕೇರಿದೆ...