Anti Cow Slaughter

ಗೋ ಹತ್ಯೆ ನಿಷೇಧ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದ ಗೋ ಹತ್ಯೆ ನಿಷೇಧ ಮಸೂದೆಯ ನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಪ್ರಾಣಿಗಳಿಗೆ ಗೋ ಮಾಂಸ? ಗೋ ಹತ್ಯೆ ನಿಷೇಧ ಕಾಯ್ದೆ ಸ್ಪಷ್ಟತೆ ಬಗ್ಗೆ ಕಾಯುತ್ತಿರುವ ರಾಜ್ಯ ಮೃಗಾಲಯಗಳು!
ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಜಾನುವಾರಗಳ ಸಂರಕ್ಷಣೆ ಮಸೂದೆ 2020 ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವುದರಿಂದ ರಾಜ್ಯದಲ್ಲಿರುವ ಮೃಗಾಲಯಗಳು ಆತಂಕಕ್ಕೊಳಗಾಗಿವೆ. ಮುಂದಿನ ಕ್ರಮ ಕೈಗೊಳ್ಳುವ ಮುನ್ನ ಯಾವ ರೀತಿಯ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂಬುದನ್ನು ಕಾಯುತ್ತಿವೆ.

