ರಾಜ್ಯಗೋಹತ್ಯೆ ನಿಷೇಧ ಕಾಯ್ದೆ: ಕಳೆದ 60 ದಿನಗಳಲ್ಲಿ ಕರ್ನಾಟಕದಲ್ಲಿ 58 ಕೇಸು ದಾಖಲು
ರಾಜ್ಯದಲ್ಲಿ ವಿವಾದಾತ್ಮಕ ಗೋಹತ್ಯೆ ತಡೆಗಟ್ಟುವಿಕೆ ಮತ್ತು ಹಸುಗಳ ಸಂರಕ್ಷಣೆ ಕಾಯ್ದೆ, 2020ನ್ನು ಕಳೆದ ಫೆಬ್ರವರಿ 15ರಂದು ಅಧಿಸೂಚನೆ ಹೊರಡಿಸಿದ ನಂತರ ಕಳೆದ 60 ದಿನಗಳಲ್ಲಿ ಜಾನುವಾರುಗಳನ್ನು ಮಾಂಸಕ್ಕಾಗಿ ಹತ್ಯೆ ಮಾಡಿದ ಮತ್ತು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 58 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ.