Anti-Cow Slaughter Bill

ಗೋಹತ್ಯೆ ನಿಷೇಧ ಮಸೂದೆ ಸಂಬಂಧ ಯಾವುದೇ ಸಮಯದಲ್ಲಿ ಸುಗ್ರೀವಾಜ್ಞೆ ಜಾರಿ: ಮಾಧುಸ್ವಾಮಿ
ಗೋಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್‌ನಲ್ಲಿ ಅಂಗೀಕಾರ ಪಡೆಯುವಲ್ಲಿ ಸರ್ಕಾರ ವಿಫಲವಾಗಿರುವ ಕಾರಣ ಗೋಹತ್ಯೆ ತಡೆ ನಿಷೇಧ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಪ್ರಧಾನಿ ಮೋದಿ ಸಹೋದರ ಸ್ವಾಗತ
ಗೋವು ಕೇವಲ ಪ್ರಾಣಿಯಲ್ಲ, ಅದು ಒಂದು ತಾಯಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹೋದರ ಪ್ರಹ್ಲಾದ್ ಮೋದಿಯವರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ವಿರೋಧದ ನಡುವೆ ಕರ್ನಾಟಕ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ!
ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ 2020ನೇ ಸಾಲಿನ ಕರ್ನಾ ಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಮಂಡನೆ ಮಾಡಲಾಗಿದ್ದು ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ.

ಮುಂದಿನ ಚಳಿಗಾಲ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಅನುಮಾನ?
ವಿಧಾನಮಂಡಲದ ಮುಂಬರುವ ಚಳಿಗಾಲ ಅಧಿವೇಶನದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮಸೂದೆ ಮಂಡನೆ ಮಾಡುವುದು ಅನುಮಾನ ಎಂಬ ಮಾತುಗಳು ಇದೀಗ ಕೇಳಿ ಬರುತ್ತಿವೆ.

