Anti-cow slaughter law

ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದರೆ ಹೋರಾಟ: ಸ್ವಾಮೀಜಿಗಳಿಂದ ಸರ್ಕಾರಕ್ಕೆ ಎಚ್ಚರಿಕೆ
ಗೋಹತ್ಯೆ ನಿಷೇಧ ಮತ್ತು ಮತಾಂತರ ತಡೆ ಕಾಯ್ದೆಯನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಈ ಕಾನೂನುಗಳನ್ನು ಹಿಂಪಡೆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ವಾಮೀಜಿಗಳ ಸಮಾವೇಶದಲ್ಲಿ ಒತ್ತಾಯಿಸಲಾಯಿತು.

ಗೋಹತ್ಯೆ ನಿಷೇಧ ಕಾನೂನು ರದ್ದುಗೊಳಿಸುವ ನಡೆ; ರೈತ ಸಂಘಗಳ ವಿರೋಧ
ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯನ್ನು ರದ್ದುಗೊಳಿಸುವ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ರೈತ ಸಂಘಗಳ ಸದಸ್ಯರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಗೋಮಾಂಸ ರಫ್ತಿನಲ್ಲಿ ಭಾರತವೇ ಮುಂದು; ದೇಶದಲ್ಲಿ ವರ್ಷಕ್ಕೆ 40 ಸಾವಿರ ಕೋಟಿ ರೂ. ವಹಿವಾಟು: ಅಗ್ನಿ ಶ್ರೀಧರ್
ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ವಿರೋಧಿ ಕಾನೂನು ಅವೈಜ್ಞಾನಿಕ ಮತ್ತು ವಿವೇಚನಾರಹಿತವಾಗಿದೆ. ಇದು ಹಸುಗಳ ಅಥವಾ ರೈತರ ಹಿತಾಸಕ್ತಿಯಲ್ಲ ಎಂದು ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಅಗ್ನಿ ಶ್ರೀಧರ್ ಹೇಳಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಬಿಜೆಪಿ ಯತ್ನ: ಎಚ್.ಡಿ. ದೇವೇಗೌಡ
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದು ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಬಿಜೆಪಿ ಹೊರಟಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಟೀಕಿಸಿದ್ದಾರೆ.

