ರಾಜಕೀಯಪಕ್ಷಾಂತರ ಮಾಡಿದರೆ ಸಚಿವ ಸ್ಥಾನ, ಮತದಾನ ಹಕ್ಕು ಕೂಡ ನಿರಾಕರಣೆ? ಕಠಿಣ ನಿಯಮ ಜಾರಿಗೆ ಪಕ್ಷಾಂತರ ವಿರೋಧಿ ಸಮಿತಿ ಚಿಂತನೆ
ಈ ಸಮಿತಿಗೆ ರಾಹುಲ್ ನರ್ವೇಕರ್ ಅಧ್ಯಕ್ಷತೆ ವಹಿಸಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯನ್ನು ಬಲಪಡಿಸಲು ಅಗತ್ಯ ಕ್ರಮಗಳನ್ನು ಶಿಫಾರಸು ಮಾಡಲು ಫೆಬ್ರವರಿಯಲ್ಲಿ ರಚಿಸಲಾಗಿತ್ತು. ಯು.ಟಿ ಖಾದರ್ ಅವರೊಂದಿಗೆ ಸುರಮ ಪಾದಿ ಹಾಗೂ ಶರಿಂಗೈನ್ ಲಾಂಗ್ ಕುಮೆರ್ ಸಮಿತಿಯ ಸದಸ್ಯರಾಗಿದ್ದಾರೆ.